Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:12 - ದೆವಾಚಿ ಖರಿ ಖಬರ್

12 ಹ್ಯಾ ಜಗಾತ್ಲ್ಯಾ ಗೊಸ್ಟಿಯಾಚ್ಯಾ ಬದಲ್ ಮಿಯಾ ಬೊಲ್ತಾನಾಚ್ ತುಮಿ ವಿಶ್ವಾಸ್ ಕರಿನ್ಯಾಸಿ, ಅನಿ ಮಿಯಾ ತುಮ್ಕಾ ಸರ್ಗಾಚ್ಯಾ ಗೊಸ್ಟಿಯಾಚ್ಯಾ ವಿಶಯಾತ್ ಸಾಂಗಟ್ಲ್ಯಾರ್ ತುಮಿ ಕಶೆ ವಿಶ್ವಾಸ್ ಕರ್‍ತ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಭೂಲೋಕದಲ್ಲಿ ನಡೆಯುವ ಕಾರ್ಯಗಳನ್ನು ಕುರಿತು ನಿಮಗೆ ಹೇಳುವಾಗ ನೀವು ನಂಬದೆಹೋದರೆ ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:12
13 ತಿಳಿವುಗಳ ಹೋಲಿಕೆ  

‍ಹ್ಯಾ ವಿಶಯಾತ್ ಅಮಿ ಸಾಂಗುಕ್ ಗೆಲ್ಯಾರ್ ಲೈ ಹಾಯ್ ಖರೆ ತುಮ್ಚಿ ಕಾನಾ ದಾಟ್ ಹೊಲ್ಯಾತ್, ತಸೆಮನುನ್ ತುಮ್ಕಾ ಸೊಡ್ಸುನ್ ಸಾಂಗುಕ್ ಮಾಕಾ ಕಸ್ಟ್ ದಿಸ್ತಾ.


ವಾರೊ ಅಪ್ನಾಕ್ ಕಶೆ ಪಾಜೆ ತಶೆ ಖೆಳ್ತಾ ತೆಚೊ ಅವಾಜ್ ಎವ್ಡೊಚ್ ತುಕಾ ಆಯ್ಕೊ ಯೆತಾ, ಖರೆ ತೊ ಖೈತ್ನಾ ಯೆವ್ಲಾ, ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ತುಕಾ ಗೊತ್ತ್ ರ್‍ಹಾಯ್ನಾ ಅಸೆಚ್ ಸಗ್ಳಿ ಲೊಕಾ ಆತ್ಮ್ಯಾಚ್ಯಾ ವೈನಾ ಉಪಜ್ತಾತ್‍. ಮನುನ್ ಸಾಂಗಟ್ಲ್ಯಾನ್.


ತನ್ನಾ ಜೆಜುನ್, “ಮಿಯಾ ತುಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಪಾನಿಯಾನ್, ಅನಿ ಪವಿತ್ರ್ ಆತ್ಮ್ಯಾನ್ ಅನಿ ಪರ್ತುನ್ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚ್ಯಾ ರಾಜಾತ್ ಭುತ್ತುರ್ ಜಾವ್ಕ್ ಹೊಯ್ನಾ”.


ಅಮಿ ದೆವಾಚೊ ಪ್ರೆಮ್ ಕರುಕ್ನಾವ್, ಜಾಲ್ಯಾರ್ಬಿ ತೆನಿ ಅಮ್ಕಾ ಪ್ರೆಮ್ ಕರುನ್ ಅಮ್ಚ್ಯಾ ಪಾಪಾಚೆ ಪರಿಹಾರ್ ಹೊವ್ನ್ ಅಪ್ನಾಚ್ಯಾ ಲೆಕಾಕ್ ಬಲಿ ಕರುನ್ ದಿಲ್ಲ್ಯಾತ್. ತೆಚೊ ಖರೊ ಪ್ರೆಮ್ ಅಮ್ಕಾ ದಿಸುನ್ ಯೆತಾ.


ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.


ಜೆಜುನ್ ತೆಕಾ, “ಮಿಯಾ ತುಕಾ ಖರೆ ಅಸಲ್ಲೆ ಸಾಂಗ್ತಾ; ಅನಿ ಎಗ್ದಾ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚೆ ರಾಜ್ ಬಗುಕ್‍ ಹೊಯ್ನಾ” ಮನುನ್ ಜವಾಬ್ ದಿಲ್ಲ್ಯಾನ್.


ಮಿಯಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಅಮ್ಕಾ ಕಾಯ್ ಗೊತ್ತ್ ಹಾಯ್ ತೆಚ್ ಸಾಂಗ್ತಾವ್, ಅನಿ ಅಮಿ ಕಾಯ್ ಬಗಟ್ಲಾವ್ ತ್ಯೆಚ್ಯಾ ವಿಶಯಾತುಚ್ ಅಮಿ ಸಾಕ್ಷಿ ದಿತಾಂವ್. ಖರೆ ಅಜುನ್‍ಬಿ ತುಮಿ ಕೊನ್ಬಿ ಅಮಿ ಸಾಂಗಲ್ಲ್ಯಾ ಗೊಸ್ಟಿಯ್ಯಾ ತುಮಿ ಸ್ವಿಕಾರ್ ಕರಿನ್ಯಾಸಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು