Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:22 - ದೆವಾಚಿ ಖರಿ ಖಬರ್

22 ಹೆ ಹೊಲ್ಲ್ಯಾ ಮಾನಾ ಜೆಜು, ಅನಿ ತೆಚಿ ಶಿಸಾ ಜುದೆಯಾ ಮನ್ತಲ್ಯಾ ಪ್ರಾಂತ್ಯಾಕ್ ಗೆಲ್ಯಾನಿ. ಥೈ ಜೆಜು ತೆಂಚ್ಯಾ ವಾಂಗ್ಡಾ ಉಲ್ಲೊ ಎಳ್ ರ್‍ಹಾಲೊ, ಅನಿ ಬಾಲ್ತಿಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಕೂಡ ಇದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:22
6 ತಿಳಿವುಗಳ ಹೋಲಿಕೆ  

ತನ್ನಾ ತೆನಿ ಜುವಾಂವಾಕ್ಡೆ ಗೆಲ್ಯಾನಿ, ಅನಿ “ಗುರುಜಿ, ತುಕಾ ಯಾದ್ ಹಾಯ್ ಕಾಯ್ ಜೊರ್ದಾನಾಚ್ಯಾ ತಿಕುಲ್ಯಾ ದಿಸ್ ಉಗಾವ್ತಲ್ಯಾ ದಿಕ್ಕಾತ್ ತೊ ಮಾನುಸ್ ತುಕಾ ಯಾದ್ ಹಾಯ್ ಕಾಯ್? ಅನಿ ತ್ಯೆಚ್ಯಾ ವಿಶಯಾತ್ ತಿಯಾ ಸಾಕ್ಷಿ ದಿಲ್ಲೆ ಅನಿ ಸಗ್ಳೆ ಲೊಕಾ ತೆಚೆಕ್ಡೆ ಜಾವ್ಲ್ಯಾತ್!” ತೊ ಅತ್ತಾ ಬಾಲ್ತಿಮ್ ದಿವ್‍ಲಾಲಾ, ಮನುನ್ ಸಾಂಗ್ಲ್ಯಾನಿ.


ತಸೆಮನುನ್ ತೆಚ್ಯಾ ಭಾವಾನಿ ತೆಕಾ “ತಿಯಾ ಹಿತ್ತೆತ್ನಾ ಭಾಯ್ರ್ ಜಾವ್ನ್ ಜುದೆಯಾಕ್ ಚಲ್ ಅಶೆಚ್ ತಿಯಾ ಕರ್‍ತೆ ತಿ ಅಜಾಪಾ ತುಜ್ಯಾ ಫಾಟ್ನಾ ಹೊತ್ತಿ ಲೊಕಾ ಬಗ್ತ್ಯಾತ್.


ಜುದೆವಾಂಚೊ ಪಾಸ್ಕಾಚೊ ಸನ್ ತೊಂಡಾರ್ ಯೆಲ್ಲೊ, ತಸೆ ಮನುನ್ ಜೆಜು ವೈರ್ ಜೆರುಜಲೆಮಾಕ್ ಗೆಲೊ.


ಜೆಜುಕ್, ಅನಿ ತ್ಯೆಚ್ಯಾ ಶಿಸಾಕ್ನಿಬಿ ತ್ಯಾ ಲಗ್ನಾಕ್ ಬಲ್ವಲ್ಲೆ ಹೊತ್ತೆ.


ಸಾಲಿಮ್ ಮನ್ತಲ್ಯಾ ಗಾಂವಾಂಚ್ಯಾ ಎನೊನ್ ಮನ್ತಲ್ಯಾ ಜಾಗ್ಯಾರ್ ಪಾಜೆ ತವ್ಡೆ ಪಾನಿ ಹೊತ್ತೆ, ತಸೆ ಮನುನ್ ಜುವಾಂವ್ ಥೈ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ, ಲೊಕಾ ಯೆವ್ನ್ ಬಾಲ್ತಿಮ್ ಘೆವ್‍ಲಾಗಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು