Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:25 - ದೆವಾಚಿ ಖರಿ ಖಬರ್

25 ಉಲ್ಲಿ ಜುವಾಂವಾಚಿ ಶಿಸಾ ಎಕ್ ಜುದೆವಾಕ್ಡೆ ಧಾರ್ಮಿಕ್ ರಿತಿಚ್ಯಾ ನಿತಳಾಚ್ಯಾ ವಿಶಯಾತ್ ವಾದ್ ಖೆಳುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿಚಾರ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೋಹಾನನ ಶಿಷ್ಯರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿವಾದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:25
9 ತಿಳಿವುಗಳ ಹೋಲಿಕೆ  

ಜುದೆವ್ ಲೊಕಾಂಚ್ಯಾ ಖಾಯ್ದ್ಯಾಂಚ್ಯಾ ಸಾರ್ಕೆ ಹಾತ್-ಪಾಯ್ ಧುವ್ನ್ ಪವಿತ್ರ್ ಕರುನ್ ಘೆವ್ಕ್ ಮನುನ್ ಪಾನಿ ಭರುನ್ ಥವ್ತಲೆ, ಸಾ, ಮೊಟೆ ಗುಂಡ್ಯಾಂಚೆ ಢೊನೆ ಅಯ್ಸಿ ತೆ ಎಕ್ಸೆ ವಿಸ್ ಲಿಟರ್ ಪಾನಿ ಮಾವ್ತಾ.


ತ್ಯಾ ವೆಳಾರ್ ಬಾಲ್ತಿಮಾಚ್ಯಾ ವಿಶಯಾತ್, ಹಾತ್ ಥವ್ತಲ್ಯಾ ವಿಶಯಾತ್, ಅನಿ ಮರಲ್ಲೊ ಅನಿಪರ್‍ತುನ್ ಝಿತ್ತೊ ಹೊತಲೆ, ಕನ್ನಾಬಿ ಚುಕಿನಸಲ್ಲಿ ಝಡ್ತಿ ಹ್ಯಾ ಶಿಕಾಪಾಚ್ಯಾ ವಿಶಯಾತ್ನಿ, ಪರ್ತುನ್ ಪಾಯ್ ಘಾಲುನಕಾಸಿ.


ತುಮಿ ಪಾಪ್ ಕರ್‍ತಲೆ ಸೊಡ್ಲ್ಯಾಶಿ ಮನುನ್ ಎಕ್ ವಳಕ್ ಮನುನ್ ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ, ಖರೆ ಮಾಜ್ಯಾ ಮಾನಾ ಅನಿ ಎಕ್ಲೊ ಯೆತಲೊ ಹಾಯ್ ತೊ ಮಾಜ್ಯಾನ್ಕಿ ಮೊಟೊ, ತೆಚ್ಯಾ ಪಾಯಾತ್ಲಿ ವ್ಹಾನಾ ಕಾಡುಕ್ ಸೈತ್ ಮಿಯಾ ಯೊಗ್ಯ್ ನ್ಹಯ್. ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ.


ಖರೆ ದೆವಾಚ್ಯಾ ವಾಂಗ್ಡಾ ಎಕ್ ಬರ್‍ಯಾ ಮನಾನ್ ಗೊಸ್ಟ್ ದಿತಲೆ ಹೊವ್ನ್ ಹಾಯ್, ಹೆ ಬಾಲ್ತಿಮ್ ತುಮ್ಕಾ ಜೆಜು ಕ್ರಿಸ್ತಾಚ್ಯಾ ಝಿತ್ತೊ ಹೊವ್ನ್ ಉಟಲ್ಲ್ಯಾಚ್ಯಾ ವೈನಾ ಹುರ್‍ವುತಾ.


ಹಿ ಸಾಮಾನ್ ಸರ್ಗಾತ್ಲ್ಯಾ ಸಾಮಾನಾಂಚಿ ಸಾವ್ಳಿ ಹೊವ್ನ್ ಹಾತ್, ಹೆ ಜನಾವರಾಂಚ್ಯಾ ಯಜ್ಞಾನಿ ಪರಿಶುದ್ದ್ ಕರುಚೆ ಹೊಲ್ಯಾರ್ ಸರ್ಗಾತ್ಲ್ಯಾ ಖರ್‍ಯಾ ಸಾಮಾನಾ ಸಾಟ್ನಿ ಬರೊ ಯಜ್ನ್ ಒಪ್ಸುಚೆ ಹೊಲ್ಲೆ ಹಾಯ್.


ತಿ ಯಜ್ನ್ ಕಾನಿಕ್, ಜೆವಾನ್ ಖಾನ್ ಅನಿ ನ್ಹಾತಲ್ಯಾಚ್ಯಾ ಸಾಟ್ನಿ ಹೊತ್ತಿ ಹೆ ಸಗ್ಳೆ ಆಂಗಾಕ್ ಸಮಂದ್ ಪಡಲಿ ನೆಮಾ, ಮನಾಕ್ ಸಮಂದ್ ಪಡಲಿ ನೆಮಾ ನ್ಹಯ್, ದೆವಾಚಿ ನ್ಹವಿ ವಾಟ್ ಗಾವಿ ಪತರ್ ತೆನಿ ಅಸೆಚ್ ದೆವಾಚಿ ನ್ಹವಿ ನೆಮಾ ದಿಲ್ಯಾನ್.


“ತುಮಿ ದೆವಾನ್ ಸಾಂಗಲ್ಲೆ ಖಾಯ್ದೆ ಸೊಡುನ್, ಮಾನ್ಸಾನಿ ಕರಲ್ಲ್ಯಾ ಪದ್ಧತಿಯಾ ಪಾಳುನ್ಗೆತ್ ರ್‍ಹಾತ್ಯಾಶಿ” ಮನುನ್ ಸಾಂಗ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು