Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:26 - ದೆವಾಚಿ ಖರಿ ಖಬರ್

26 ತನ್ನಾ ತೆನಿ ಜುವಾಂವಾಕ್ಡೆ ಗೆಲ್ಯಾನಿ, ಅನಿ “ಗುರುಜಿ, ತುಕಾ ಯಾದ್ ಹಾಯ್ ಕಾಯ್ ಜೊರ್ದಾನಾಚ್ಯಾ ತಿಕುಲ್ಯಾ ದಿಸ್ ಉಗಾವ್ತಲ್ಯಾ ದಿಕ್ಕಾತ್ ತೊ ಮಾನುಸ್ ತುಕಾ ಯಾದ್ ಹಾಯ್ ಕಾಯ್? ಅನಿ ತ್ಯೆಚ್ಯಾ ವಿಶಯಾತ್ ತಿಯಾ ಸಾಕ್ಷಿ ದಿಲ್ಲೆ ಅನಿ ಸಗ್ಳೆ ಲೊಕಾ ತೆಚೆಕ್ಡೆ ಜಾವ್ಲ್ಯಾತ್!” ತೊ ಅತ್ತಾ ಬಾಲ್ತಿಮ್ ದಿವ್‍ಲಾಲಾ, ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:26
23 ತಿಳಿವುಗಳ ಹೋಲಿಕೆ  

ತೊ ಲೊಕಾಕ್ನಿ ಉಜ್ವೊಡಾಚ್ಯಾ ವಿಶಯಾತ್ ಸಾಕ್ಷಿ ದಿವ್ಕ್ ಮನುನ್ ಯೆಲೊ, ಅಶೆ ಸಗ್ಳಿ ಲೊಕಾ ಹಿ ಖಬರ್ ಆಯ್ಕುನ್ ವಿಶ್ವಾಸ್ ಕರುಸಾಟ್ನಿ ಮನುನ್ ತೊ ಯೆಲೊ.


ತನ್ನಾ ಫಾರಿಜೆವಾನಿ ಎಕಾಮೆಕಾಕ್ನಿ, “ಬಗಾ ಅಮ್ಚೆನಿ ಕಾಯ್ ಬಿ ಕರುಕ್ ಹೊಯ್ನಾ ಹೊಲಾ! ಸಗ್ಳೊ ಜಗುಚ್ ತ್ಯೆಚ್ಯಾ ಫಾಟ್ನಾ ಜಾವ್ಲಾಲಾ!” ಮಟ್ಲ್ಯಾನಿ.


ಅಮಿ ಹೆಕಾ ಅಶಿಚ್ ಫಿಡೆ ಜಾವ್ಕ್ ಸೊಡುನ್ ದಿಲ್ಯಾರ್, ಸಗ್ಳಿ ಲೊಕಾ ಹೆಚೆವರ್ತಿ ವಿಶ್ವಾಸ್ ಕರ್‍ತಾತ್, ಅನಿ ರೊಮಾಚೆ ಅದಿಕಾರಿ ಯೆವ್ನ್ ಅಮ್ಚ್ಯಾ ದೆವಾಚಿ ಗುಡಿ ಅನಿ ಅಮ್ಚೊ ದೆಶ್ ನಾಸ್ ಕರುನ್ ಟಾಕ್ತಿಲ್!” ಮಟ್ಲ್ಯಾನಿ


ಜುವಾಂವಾನ್ ತೆಚ್ಯಾ ವಿಶಯಾತ್ ಸಾಕ್ಷಿ ದಿವ್ನ್, ಬೊಬ್ ಮಾರುನ್ ಸಾಂಗಟ್ಲ್ಯಾನ್" ಮಿಯಾ ಕೊನಾಚ್ಯಾ ವಿಶಯಾತ್ ಸಾಂಗಟ್ಲಾ ಕಿ ತೊಚ್ ತೊ. ತೊ ಮಾಜ್ಯಾ ಮಾನಾ ಯೆತಾ, ಖರೆ ತೊ ಮಾಜ್ಯಾನ್ಕಿ ಮೊಟೊ, ಕಶ್ಯಾಕ್ ಮಟ್ಲ್ಯಾರ್, ತೊ ಮಿಯಾ ಉಪ್ಜುಚ್ಯಾಕಿ ಅದ್ದಿಚ್ಯಾನುಚ್ ಹೊತ್ತೊ.


ಎಕ್ ದಿಸ್ ರಾಚ್ಚೆ ನಿಕೊದೆಮ್ ಜೆಜುಕ್ಡೆ ಗೆಲೊ, ಅನಿ ಜೆಜುಕ್, “ರಬ್ಬಿ ತಿಯಾ ದೆವಾನ್ ಧಾಡುನ್ ದಿಲ್ಲೊ ಎಕ್ ಗುರುಜಿ ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಫಾಟಿರ್ ರ್‍ಹಾಲ್ಯಾ ಶಿವಾಯ್ ಕೊನಾಕ್ಬಿ ತಿಯಾ ಕರ್‍ತೆ ತಸ್ಲಿ ಅಜಾಪಾ ಕರುಕ್ ಹೊಯ್ನಾ” ಮಟ್ಲ್ಯಾನ್.


ಜಗಾತ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವರ್ತಿ ಫಾಕ್ತಲೊ ಖರೊ ಉಜ್ವೊಡ್ ಹ್ಯೊಚ್.


ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆತಲೆ ಅನಿ ಗುರು ಮನುನ್ ಬಲ್ವುನ್ ಘೆತಲಿ ತೆಂಕಾ ಲೈ ಕುಶಿ.


ತುಮಿ ಗುರು ಮನುನ್ ಕೊನಾಕ್‍ಬಿ ಬಲ್ವುತಲೆ ನಕ್ಕೊ. ತುಮಿ ಸಗ್ಳೆ ಜಾನಾ ಎಕಾಮೆಕಾಚೆ ಭಾವ್- ಭೆನಿಯಾ ಅನಿ ತುಮ್ಚೊ ಗುರು ಎಕ್ಲೊಚ್.


ಜೆಜು ಜುವಾಂವಾಚ್ಯಾನ್ಕಿ ಜಾಸ್ತಿ ಶಿಸಾ ಕರುಕ್ ಲಾಗ್ಲಾ, ಅನಿ ಬಾಲ್ತಿಮ್ ದಿವ್ಲಾ, ಮನುನ್ ಫಾರಿಜೆವಾನಿ ಆಯಿಕ್ಲ್ಯಾನಿ. ಹೆ ಜೆಜುಕ್ ಕಳ್ಳೆ.


ಖರೆ ಮಟ್ಲ್ಯಾರ್, ಜೆಜುನ್ ಅಪ್ನಿ ಕೊನಾಕ್ಬಿ ಬಾಲ್ತಿಮ್ ದಿವ್ಕ್ ನಾ ತ್ಯೆಚ್ಯಾ ಶಿಸಾನಿ ಬಾಲ್ತಿಮ್ ದಿಲ್ಯಾನಿ.


ತನ್ನಾಚ್ ಶಿಸಾಬಿ ಜೆಜುಕ್, “ಗುರುಜಿ ಕಾಯ್ ತರ್ ಉಲ್ಲೆ ಖಾವಾ!” ಮನುನ್ ಲೈ ಸಾಂಗುಲಾಗಲ್ಲಿ.


ತುಜ್ಯಾ ಎಕ್ಲ್ಯಾ ಖಬರ್ ಸಾಂಗ್ನಾರ್‍ಯಾಕ್ ಜುವಾಂವಾಕ್ ತಿಯಾ ಧಾಡುನ್ ದಿಲೆಯ್, ಅನಿ ತೊ ಖರ್‍ಯಾಚ್ಯಾ ವಿಶಯಾತ್ ಬೊಲುನ್ ಅಪ್ನಾಚಿ ಸಾಕ್ಷಿ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು