ಯೋಹಾನ 3:29 - ದೆವಾಚಿ ಖರಿ ಖಬರ್29 ನ್ಹವ್ರೊ ಮಟ್ಲ್ಯಾರ್, ಕೊನ್ ಮಟ್ಲ್ಯಾರ್ ತೆಕಾ ನ್ಹವ್ರಿ ಸಮಂದ್ ಪಡಲ್ಲಿ ರ್‍ಹಾತಾ; ಖರೆ ನ್ಹವ್ರ್ಯಾಚ್ಯಾ ದೊಸ್ತಾಕ್ ನ್ಹವ್ರ್ಯಾಚೊ ಧನ್ ಅಪ್ನಾಚ್ಯಾ ಕಾನಾತ್ ಪಡಲ್ಲ್ಯಾ ತನ್ನಾ ತೆಕಾ ಲೈ ಕುಶಿ ಹೊತಾ. ತೊ ತ್ಯೆಚ್ಯಾ ಬಾಜುಕುಚ್ ಇಬೆರಾಲ್ಲೊ ರ್‍ಹಾತಾ. ಹ್ಯಾ ಥರಿನ್ ಮಾಜಿ ಸ್ವತಾಚಿ ಕುಶಿ ಪುರಾ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೂ ಮದಲಿಂಗನ ಗೆಳೆಯನು ಅವನ ಹತ್ತರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಇದರಂತೆ ನನಗಿರುವ ಸಂತೋಷ; ಅದು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು. ಅಧ್ಯಾಯವನ್ನು ನೋಡಿ |