ಯೋಹಾನ 3:32 - ದೆವಾಚಿ ಖರಿ ಖಬರ್32 ತೊ ಜೆ ಕಾಯ್ ಅಪ್ನಿ ಬಗಟ್ಲ್ಯಾನಾಯ್, ಅನಿ ಆಯಿಕ್ಲ್ಯಾನಾಯ್ ತ್ಯೆಚ್ಯಾ ವಿಶಯಾತುಚ್ ಲೊಕಾ ಸ್ವಿಕಾರ್ ಕರಿನಾತ್. ಖರೆ ಅಜುನ್‍ಬಿ ಕೊನ್ಬಿ ತೆನಿ ದಿಲ್ಲಿ ಸಾಕ್ಷಿ ಮಾನುನ್ ಘೆಯ್ನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತಾನು ನೋಡಿ ಕೇಳಿದ್ದಕ್ಕೆ ಸಾಕ್ಷಿಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾರೂ ಒಪ್ಪುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.