ಯೋಹಾನ 3:33 - ದೆವಾಚಿ ಖರಿ ಖಬರ್33 ಖರೆ ಜೆ ಕೊನ್ ತೆಚಿ ಸಾಕ್ಷಿ ಸ್ವಿಕಾರ್ ಕರ್‍ತಾ ತೊ ಅಶೆಚ್ ಕರುನ್ ದೆವ್ ಕರೊ ಮನುನ್ ಸಾಬಿತ್ ಕರ್‍ತಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ. ಅಧ್ಯಾಯವನ್ನು ನೋಡಿ |
ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.