Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:4 - ದೆವಾಚಿ ಖರಿ ಖಬರ್

4 ತನ್ನಾ ನಿಕೊದೆಮಾನ್, “ಎಕ್ ಮೊಟ್ಯಾ ಮಾನ್ಸಾಕ್, ಅನಿ ಎಗ್ದಾ ಉಪ್ಜುನ್ ಯೆತಲೆ ಮಟ್ಲ್ಯಾರ್, ಕಶೆ?” ಮನುನ್ ಇಚಾರ್‍ಲ್ಯಾನ್, ಅನಿ “ಅನಿ ಪರ್ತುನ್ ಬಾಯ್ಚ್ಯಾ ಪೊಟಾತ್ ಗುಸುನ್ ದೊನ್ವೆಪಟಿ ಉಪಜ್‍ ಘೆವ್ಕ್ ತರ್ ಹೊಯ್ನಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಕೊದೇಮನು ಆತನನ್ನು - ಮನುಷ್ಯನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ತಿರಿಗಿ ಸೇರಿ ಹುಟ್ಟುವದಾದೀತೇ? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:4
7 ತಿಳಿವುಗಳ ಹೋಲಿಕೆ  

ಜೆ ಕೊನಾಕ್ಡೆ ಆತ್ಮೊ ನಾ ತೆನಿ ದೆವಾಚ್ಯಾ ಆತ್ಮ್ಯಾಕ್ನಾ ಯೆತಲಿ ಆಯಾರಾ ಘೆವ್ನ್ ಹೊಯ್ನಾ. ಅಸ್ಲ್ಯಾ ಲೊಕಾನ್ಕಿ ಖರೆಬಿ ತೆ ಅರ್ಥ್ ಹೊಯ್ನಾ, ತಿ ತೆಂಕಾ ಪಿಸೆಪಾನ್ ಸರ್ಕೆ ದಿಸಾತ್, ಕಶ್ಯಾಕ್ ಮಟ್ಲ್ಯಾರ್, ತೆಚಿ ಕಿಮ್ಮತ್ ಖಾಲಿ ಆತ್ಮಿಕ್ ಆದಾರಾಚ್ಯಾ ವೈನಾ ನ್ಯಾಯ್ ಕರುಕ್ ಹೊತಾ.


ನಾಸಾಕ್ ಘೆವ್ನ್ ಜಾತಲ್ಯಾ ವಾಟೆನ್ ಚಲ್ತಲ್ಯಾಕ್ನಿ ಕುರ್ಸಾಚಿ ಖಬರ್ ಎಕ್ ಪಿಶೆಪಾನ್‍ ಸಾರ್ಕೆ ದಿಸ್ತಾ, ಖರೆ ರಾಕನ್ ಹೊಲ್ಲ್ಯಾ ಅಮ್ಕಾ ತಿ ಖಬರ್ ದೆವಾಚೆ ಬಳ್ ಹೊವ್ನ್ ಹಾಯ್.


ಜೆಜುನ್ ತೆಕಾ, “ಮಿಯಾ ತುಕಾ ಖರೆ ಅಸಲ್ಲೆ ಸಾಂಗ್ತಾ; ಅನಿ ಎಗ್ದಾ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚೆ ರಾಜ್ ಬಗುಕ್‍ ಹೊಯ್ನಾ” ಮನುನ್ ಜವಾಬ್ ದಿಲ್ಲ್ಯಾನ್.


ಜೆಜುನ್ ತೆಂಕಾ, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ತುಮಿ ಮಾನ್ಸಾಚ್ಯಾಲೆಕಾಚೆ ಶರಿರ್ ಖಾಯ್ನಸ್ಲ್ಯಾರ್, ಅನಿ ರಗಾತ್ ಫಿ ನಸ್ಲ್ಯಾರ್ ತುಮ್ಚ್ಯಾ ಭುತ್ತುರ್ ಜಿವುಚ್ ರ್‍ಹಾಯ್ನಾ.


ಹೆ ಅಯ್ಕಲ್ಲೆ ಸುಮಾರ್ ತೆಚೆ ವಾಂಗ್ಡಿ “ಹೆ ಶಿಕಾಪ್ ಲೈ ಕಟಿನ್, ಹೆ ಸಗ್ಳೆ ಕೊನ್ ಆಯಿಕ್ತಾ” ಮನುಲಾಲೆ.


ತನ್ನಾ ಜೆಜುನ್, “ಮಿಯಾ ತುಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಪಾನಿಯಾನ್, ಅನಿ ಪವಿತ್ರ್ ಆತ್ಮ್ಯಾನ್ ಅನಿ ಪರ್ತುನ್ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚ್ಯಾ ರಾಜಾತ್ ಭುತ್ತುರ್ ಜಾವ್ಕ್ ಹೊಯ್ನಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು