ಯೋಹಾನ 4:11 - ದೆವಾಚಿ ಖರಿ ಖಬರ್11 ತ್ಯಾ ಬಾಯ್ಕೊಮನ್ಸಿನ್, “ಸಾಯ್ಬಾ, ತುಜೆಕ್ಡೆ ಘಾಗರ್ ನಾ, ಅನಿ ಭಾಂಯ್‍ಬಿ ಬರಿಚ್ ಖೊಲ್ ಹಾಯ್, ಜಿವ್ ದಿತಲೆ ಪಾನಿ ತುಕಾ ಕಶೆ ಗಾವ್ತಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು? ಅಧ್ಯಾಯವನ್ನು ನೋಡಿ |