ಯೋಹಾನ 4:17 - ದೆವಾಚಿ ಖರಿ ಖಬರ್17 ತನ್ನಾ ತಿನಿ, “ಮಾಜೊ ಘೊವ್ ನಾ” ಮನುನ್ ಜಬಾಬ್ ದಿಲಿನ್, ತನ್ನಾ ಜೆಜುನ್ “ತಿಯಾ ತುಜೊ ಘೊವ್ ನಾ ಮನುನ್ ಸಾಂಗಲ್ಲೆ ಸಮಾ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಕೆ, “ನನಗೆ ಗಂಡನಿಲ್ಲ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಕ್ಕೆ ಆ ಹೆಂಗಸು - ನನಗೆ ಗಂಡನಿಲ್ಲ ಅಂದಳು. ಯೇಸು ಆಕೆಗೆ - ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯಾದ ಮಾತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು. ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದಕ್ಕೆ ಆ ಸ್ತ್ರೀಯು, “ನನಗೆ ಗಂಡನಿಲ್ಲ,” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲ, ಎಂದು ನೀನು ಹೇಳಿದ್ದು ಸರಿಯೇ. ಅಧ್ಯಾಯವನ್ನು ನೋಡಿ |