ಯೋಹಾನ 4:18 - ದೆವಾಚಿ ಖರಿ ಖಬರ್18 ತಿಕಾ ಪಾಂಚ್ ಜಾನಾಕ್ನಿ ಲಗಿನ್ ಹೊಲಿ, ಅನಿ ಅತ್ತಾ ತಿಯಾ ಕೊನಾಚ್ಯಾ ವಾಂಗ್ಡಾ ಹಾಸ್ ತೊ ತುಜೊ ಖರೊ ಘೊವ್ ನ್ಹಯ್ ತಿಯಾ ಮಾಕಾ ಖರೆ ಹೊತ್ತೆ ಸಾಂಗಟ್ಲೆಯ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ನಿನಗೆ ಐದು ಜನ ಗಂಡಂದಿರು ಇದ್ದರು. ಈಗ ನಿನ್ನೊಡನೆ ಇರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು ಯೇಸು ಸ್ವಾಮಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನಗೆ ಐದುಮಂದಿ ಗಂಡಂದಿರಿದ್ದರು, ಈಗ ಇರುವವನು ನಿನಗೆ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿನಗೆ ಐದು ಮಂದಿ ಗಂಡಂದಿರು ಇದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು. ಅಧ್ಯಾಯವನ್ನು ನೋಡಿ |