Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:22 - ದೆವಾಚಿ ಖರಿ ಖಬರ್

22 ತುಮ್ಕಾ ಸಮಾರಿಯಾಚ್ಯಾ ಲೊಕಾಕ್ನಿ ತುಮಿ ಕೊನಾಚಿ ಆರಾದಾನ್ ಕರುಕ್ ಲಾಗ್ಲ್ಯಾಶಿ ಮನುನ್ ಗೊತ್ತ್ ನಾ; ಖರೆ ಅಮ್ಕಾ ಜುದೆವಾಕ್ನಿ ಅಮಿ ಕೊನಾಚಿ ಆರಾದಾನ್ ಕರುಲಾಂವ್ ಮನುನ್ ಅಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ಸುಟ್ಕಾ ಜುದೆವ್ ಲೊಕಾನಿತ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಆದದರಿಂದ ನಾವು ಅರಿತಿರುವದನ್ನೇ ಆರಾಧಿಸುವವರಾಗಿದ್ದೇವೆ; ನೀವು ಅರಿಯದೆ ಇರುವಂಥದನ್ನು ಆರಾಧಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:22
20 ತಿಳಿವುಗಳ ಹೋಲಿಕೆ  

ಮಿಯಾ ತುಮ್ಚ್ಯಾ ಶಾರಾತ್ ಚಲುನ್ ಜಾಯ್ತ್ ರಾತಾನಾ ತುಮಿ ಫುಜ್ಯಾ ಕರ್‍ತಲಿ ದೆವಾಂಚಿ ಮುರ್ತಿಯಾ ಬಗಟ್ಲೊ ಎಕ್ ಬಲಿ ಭೆಟ್ವುತಲ್ಯಾ ಜಗ್ಯಾಕ್ “ಗೊತ್ತ್ ನತ್ತ್ಯಾ ದೆವಾಕ್” ಮನುನ್ ಲಿವಲ್ಲೆ ಹೊತ್ತೆ ತುಮ್ಕಾ ಗೊತ್ತ್ ನತ್ತ್ಯಾ ದೆವಾಕ್ ತುಮಿ ಆರಾಧನ್‍ ಕರುಲ್ಲ್ಯಾಸಿ, ತ್ಯಾ ದೆವಾಚ್ಯಾ ವಿಶಯಾತ್ ಮಿಯಾ ತುಮ್ಕಾ ಸಾಂಗ್ತಾ.


ಅನಿ ತೆಚ್ಯಾ ನಾವಾನ್ ಸಗ್ಳ್ಯಾ ದೆಶಾಕ್ನಿ ಪಾಪಾಚೆ ಜಿವನ್ ಬದ್ಲುಕ್,ಅನಿ ಪಾಪಾಂಚಿ ಮಾಪಿ ಗಳ್ಸುನ್ ಘೆವ್ಕ್, ಬರಿ ಖಬರ್ ಸಾಂಗುಕ್ ಪಾಜೆ, ಹೆ ಕಾಮ್ ಜೆರುಜಲೆಮಾತ್ನಾ ಚಾಲು ಹೊತಾ.”ಮನುನ್ ಲಿವಲ್ಲೆ ಹಾಯ್.


ಅದ್ಲ್ಯಾ ಕಾಲಾತ್ಲ್ಯಾ ಲೊಕಾನಿ ದೆವಾಕ್ ಅರ್ತ್‍ ಕರುನ್ ಘೆವ್ಕ್ ನಾತ್, ಖರೆ ದೆವಾನ್ ತೆಕಾ ಸಗ್ಳೆ ಧ್ಯಾನ್ ದಿವ್ಕ್ ನಾ, ಅತ್ತಾ ತರಿಬಿ ಜಗಾತ್ಲ್ಯಾ ಸಗ್ಳ್ಯಾಕ್ಡೆ ಬಿ ದೆವಾಕ್ಡೆ ಮನ್ ಪರ್ತುನ್ ಘೆವ್ಚೆ ಮನುನ್ ತೆನಿ ಹುಕುಮ್ ದಿಲಾ.


ಅಮ್ಚೊ ಧನಿ ಜುದೆವಾಚ್ಯಾ ಘರಾನಾಕ್ನಾ ಯೆಲ್ಲೊ ಮನ್ತಲೆ ಚೊಕ್ಕ್ ದಿಸುನ್ ಯೆಲಾ ತ್ಯಾ ಘರಾನಾಕ್ ಸಮಂದ್ ಪಡಲ್ಯಾ ಯಾಜಕಾಂಚ್ಯಾ ವಿಶಯಾತ್ ಮೊಯ್ಜೆನ್ ಕಾಯ್ಬಿ ಸಾಂಗುಕ್ನಾ.


ದೆವಾನ್ ಮುಖ್ಯ್ ಸೆವಕ್ ಅದ್ದಿಚ್ಯಾ ಅದ್ದಿ ಮರ್ನಾಕ್ನಾ ಉಟ್ವುನ್ ತುಮ್ಕಾ ಆಶಿರ್ವಾದ್ ದಿವ್ಕ್ ಸಾಟ್ನಿ, ತುಮ್ಚ್ಯಾಕ್ಡೆ ಧಾಡುನ್ ದಿಲ್ಯಾನ್, ತೊ ತುಮ್ಚ್ಯಾ ಬುರ್ಶಾ ಕಾಮಾತ್ನಾ ದುರ್ ಕರುನ್ ತುಮ್ಕಾ ಆಶಿರ್ವಾದ್ ದಿತಾ.


ಅಶೆ ರ್‍ಹಾತಾನಾ ತ್ಯಾ ಕಾತ್ರುನ್ ಕಾಡಲ್ಲ್ಯಾ ಟಾಳಿಯಾಂಚ್ಯಾ ಸರ್ಕೆ ಹೊತ್ತ್ಯಾಕ್ನಿ ಕಾಡುನ್ ಟಾಕುನ್ ಹೊಯ್ನಾ. ತುಮಿ ಖಾಲಿ ಎಕ್ ಟಾಳಿ ಹೊವ್ನ್ ಹಾಶಿ ಬೆರಾನಿ ತುಮ್ಕಾ ಆಧಾರ್ ದಿವ್ಕ್ ಪಾಜೆ ಬೆರಾಚ್ ನಸ್ತಾನಾ ತುಮಿ ಕಶೆ ಮೊಟೆ ಪಾನ್ಕಿ ಬೊಲುಕ್ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು