ಯೋಹಾನ 4:25 - ದೆವಾಚಿ ಖರಿ ಖಬರ್25 ತ್ಯಾ ಬಾಯ್ಕೊಮನ್ಸಿನ್ ತೆಕಾ, “ಮೆಸ್ಸಿಯಾ ಯೆತಲೊ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್, ಅನಿ ತೊ ಯೆಲ್ಲ್ಯಾ ತನ್ನಾ ಸಗ್ಳೆ ಅಮ್ಕಾ ಸಾಂಗ್ತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಹೆಂಗಸು ಆತನಿಗೆ - ಮೆಸ್ಸೀಯನು ಅಂದರೆ ಕ್ರಿಸ್ತನು ಬರುತ್ತಾನೆಂದು ಬಲ್ಲೆನು; ಆತನು ಬಂದ ಮೇಲೆ ನಮಗೆ ಎಲ್ಲಾ ತಿಳಿಸುವನು ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು. ಅಧ್ಯಾಯವನ್ನು ನೋಡಿ |