Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:33 - ದೆವಾಚಿ ಖರಿ ಖಬರ್

33 ತಸೆ ಮನುನ್ ಶಿಸಾ ಎಕಾಮಕಾತ್ನಿ “ಕೊನ್ ತರ್ ಹೆಕಾ ಜೆವಾನ್ ಹಾನುನ್ ದಿಲ್ಯಾನಿ, ಕಾಯ್?” ಮನುನ್ ಇಚಾರುಕ್‍ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಶಿಷ್ಯರು - ಆತನಿಗೆ ಯಾರಾದರೂ ಊಟಕ್ಕೆ ತಂದುಕೊಟ್ಟರೋ ಏನೋ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಶಿಷ್ಯರು, “ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:33
6 ತಿಳಿವುಗಳ ಹೋಲಿಕೆ  

ಖರೆ ಶಿಸಾಕ್ನಿ ತೊ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಕಳುಕ್‍ ನಾ, ಹೆ ತೆಂಕಾ ತವ್ಡೆ ಸೊಡ್ಸುನ್ ಸಾಂಗಲ್ಲೆ ನತ್ತೆ, ತಸೆ ಮನುನ್ ತೆಂಕಾ ಕಾಯ್ಬಿ ಕಳುಕ್‍ ನಾ. ಅನಿ ಕಾಯ್ ಮನುನ್ ಇಚಾರುಕ್‍ಬಿ ತೆಂಕಾ ಧೈರೊ ಹೊವುಕ್ನಾ”.


ದಿಸ್ ಉಜ್ವಾಡಲ್ಲ್ಯಾ ತನ್ನಾ ಅಪ್ನಾಚ್ಯಾ ಸಗ್ಳ್ಯಾ ಶಿಸಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ ಅಪೊಸ್ತಲಾ ಮನುನ್ ನಾವ್ ದಿಲ್ಲ್ಯಾ ಬಾರಾ ಜಾನಾಕ್ನಿ ತೆನಿ ಎಚುನ್ ಕಾಡ್ಲ್ಯಾನ್.


ಜುವಾಂವಾಚೆ ಆಯ್ಕುನ್ ಜೆಜುಚ್ಯಾ ಫಾಟ್ನಾ ಗೆಲ್ಲ್ಯಾ ದೊಗಾ ಶಿಸಾನಿತ್ಲೊ ಎಕ್ಲೊ ಸಿಮಾವ್ ಪೆದ್ರುಚೊ ಭಾವ್ ಅಂದ್ರು ಹೊತ್ತೊ.


ಜೆಜುಕ್, ಅನಿ ತ್ಯೆಚ್ಯಾ ಶಿಸಾಕ್ನಿಬಿ ತ್ಯಾ ಲಗ್ನಾಕ್ ಬಲ್ವಲ್ಲೆ ಹೊತ್ತೆ.


ಖರೆ ತೆನಿ ತೆಂಕಾ, “ಮಾಜಾಕ್ಡೆ ಜೆವಾನ್ ಹಾಯ್ ತ್ಯೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ನಾ” ಮನುನ್ ಜಬಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು