ಯೋಹಾನ 4:36 - ದೆವಾಚಿ ಖರಿ ಖಬರ್36 ಪಿಕಾ ಕಾತರ್‍ತಲ್ಯಾಕ್ ತೆಂಚಿ ಮಜುರಿ ದಿವ್ನ್ ಹೊಲಾ, ಅನಿ ತೊ ತೆ ಪಿಕ್ಕ್ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಸಾಟ್ನಿ ಗೊಳಾ ಕರ್‍ತಾ; ಅಶೆ ಪೆರಲ್ಲೊ ಅನಿ ಕಾತರ್‍ತಲೊ ದೊಗೆಬಿ ವಾಂಗ್ಡಾ ಕುಶಿ ಹೊತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು. ಅಧ್ಯಾಯವನ್ನು ನೋಡಿ |