ಯೋಹಾನ 4:5 - ದೆವಾಚಿ ಖರಿ ಖಬರ್5 ಸಮಾರಿಯಾತ್ ತೊ ಸಿಖಾರ್ ಮನ್ತಲ್ಯಾ ಶಾರಾತ್ ಯೆವ್ನ್ ಪಾವ್ಲೊ, ಹೆ ಜಾಕೊಬಾನ್ ಅಪ್ನಾಚ್ಯಾ ಲೆಕಾಕ್ ಜುಜೆಕ್ ದಿಲ್ಲ್ಯಾ ಶೆತಾಕ್ನಾ ಲೈ ಧುರ್ ನತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೋಗುವಾಗ ಸಮಾರ್ಯಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂವಿುಯ ಹತ್ತಿರದಲ್ಲಿತ್ತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು ಸಮಾರ್ಯದ ಪಟ್ಟಣವಾದ ಸಿಖಾರ್ ಎಂಬಲ್ಲಿಗೆ ಬಂದನು. ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿ ಆ ಊರಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು. ಅಧ್ಯಾಯವನ್ನು ನೋಡಿ |