ಯೋಹಾನ 4:54 - ದೆವಾಚಿ ಖರಿ ಖಬರ್54 ಹೆ ಜೆಜುನ್ ಜುದೆಯಾಕ್ನಾ ಗಾಲಿಲಿಯಾಕ್ ಯೆಲ್ಲ್ಯಾ ತನ್ನಾ ಕರಲ್ಲೆ ದೊನ್ವೆಚೆ ಅಜಾಪ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದು, ಮಾಡಿದ ಎರಡನೆಯ ಸೂಚಕಕಾರ್ಯ ಇದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಈ ಎರಡನೆಯ ಸೂಚಕಕಾರ್ಯವನ್ನು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಯೇಸು ಜುದೇಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯವಿದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ. ಅಧ್ಯಾಯವನ್ನು ನೋಡಿ |