ಯೋಹಾನ 5:11 - ದೆವಾಚಿ ಖರಿ ಖಬರ್11 ತನ್ನಾ ತೆನಿ, “ಮಾಕಾ ಬರೆ ಕರಲ್ಲ್ಯಾ ಮಾನ್ಸಾನ್ ಮಾಕಾ ಮಾಜೆ ಹಾತ್ರಾನ್ ಘೆವ್ನ್ ಜಾ ಮನುನ್ ಸಾಂಗಟ್ಲ್ಯಾನ್” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು - ನನ್ನನ್ನು ಸ್ವಸ್ಥಮಾಡಿದವನೇ ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆ ಎಂದು ನನಗೆ ಹೇಳಿದನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಅವನು, “ನನ್ನನ್ನು ಗುಣಪಡಿಸಿದವನೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದನು” ಎಂಬುದಾಗಿ ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಅವನು ಅವರಿಗೆ, “ನನ್ನನ್ನು ಸ್ವಸ್ಥಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |