ಯೋಹಾನ 5:16 - ದೆವಾಚಿ ಖರಿ ಖಬರ್16 ತೆಚೆಸಾಟ್ನಿ ತೆನಿ ಜೆಜುಕ್ ತರಾಸ್ ದಿವ್ಕ್ ಚಾಲು ಕರ್ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ತೆನಿ ಹೆ ಕಾಮ್ ಸಬ್ಬಾತಾ ದಿಸಿ ಕರಲ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದಕಾರಣ ಯೆಹೂದ್ಯರು - ಯೇಸು ಸಬ್ಬತ್‍ದಿನದಲ್ಲಿ ಇಂಥ ಕೆಲಸಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು. ಅಧ್ಯಾಯವನ್ನು ನೋಡಿ |