ಯೋಹಾನ 5:28 - ದೆವಾಚಿ ಖರಿ ಖಬರ್28 ತುಮಿ ಅಜಾಪ್ ಹೊವ್ನಕಾಶಿ, ಎಕ್ ಎಳ್ ಯೆತಾ ತನ್ನಾ ಸಗ್ಳೆ ಮರಲ್ಲೆ ತೆಚೊ ಧನ್ ಆಯಿಕ್ತ್ಯಾತ್!. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಆಶ್ಚರ್ಯಪಡಬೇಡಿರಿ; ಸಮಾಧಿಗಳಲ್ಲಿರುವವರೆಲ್ಲರು ಆತನ ಧ್ವನಿಯನ್ನು ಕೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ. ಅಧ್ಯಾಯವನ್ನು ನೋಡಿ |