Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:31 - ದೆವಾಚಿ ಖರಿ ಖಬರ್

31 “ಜರ್ ತರ್ ಮಿಯಾಚ್ ಮಾಜ್ಯಾ ವಿಶಯಾತ್ ಸಾಕ್ಷಿ ದಿತಾ, ತರ್ ಮಿಯಾ ಸಾಂಗ್ತಲೆ ಖರೆ ಮನುನ್ ಮಾನುನ್ ಘೆವ್ಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ನನ್ನ ಪರವಾಗಿ ನಾನೇ ಸಾಕ್ಷಿನೀಡಿದರೆ ನನ್ನ ಸಾಕ್ಷಿಗೆ ಬೆಲೆಯಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿ ನಿಜವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ನನ್ನ ವಿಷಯವಾಗಿ ನಾನೇ ಹೇಳಿಕೊಂಡರೆ, ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:31
4 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್, “ಮಿಯಾ ಮಾಕಾಚ್ ಮರ್‍ಯಾದ್ ಗಾವುಚಿ ಮನುನ್ ಬಗುಲಾ ಹೊಲ್ಯಾರ್, ತ್ಯಾ ಮರ್‍ಯಾದಿಕ್ ಕಾಯ್ಬಿ ಕಿಮ್ಮತ್ ನಾ. ಮಾಜೊ ಬಾಬಾಚ್ ಮಾಕಾ ಮರ್‍ಯಾದ್ ಗಾವಿ ಸರ್ಕೆ ಕರ್‍ತಾ ತೆಕಾ ತುಮಿ ತುಮ್ಚೊ ದೆವ್ ಮನುನ್ ಮನ್ತ್ಯಾಶಿ.


ಲವೊದಿಸಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಆಮೆನ್, ಮನ್ತಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ತೊ ವಿಶ್ವಾಸಾಚೊ ಅನಿ ಖರಿ ಸಾಕ್ಷಿ, ದೆವಾನ್ ರಚಲ್ಲ್ಯಾ ಸಗ್ಳ್ಯಾಚೊ ಮುಳ್ ತೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು