ಯೋಹಾನ 5:34 - ದೆವಾಚಿ ಖರಿ ಖಬರ್34 ಮಾಜೆ ವಿಶಯಾತ್ ಎಕ್ ಮಾನ್ಸಾಚಿ ಸಾಕ್ಷಿ ಪಾಜೆಚ್ ಮನುನ್ ನಾ, ಖರೆ ತುಮಿ ನಾಸಾತ್ನಾ ಹುರುಕ್ ಪಾಜೆ ಮಟಲ್ಲ್ಯಾಸಾಟಿ ಮಿಯಾ ಹೆ ಸಾಂಗುಲಾಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!