ಯೋಹಾನ 5:35 - ದೆವಾಚಿ ಖರಿ ಖಬರ್35 ಜುವಾಂವ್ ಎಕ್ ಪೆಟ್ತಾ ಅನಿ ಹೊಳ್ವಳ್ತಲ್ಯಾ ದಿವ್ಯಾ ಸಾರ್ಕೊ ಹೊತ್ತೊ, ಅನಿ ತುಮಿ ಎಕ್ ಉಲ್ಲೊಸೊ ಎಳ್ ತ್ಯಾ ಉಜ್ವೊಡಾತ್ ರ್‍ಹಾವ್ನ್ ಖುಶಿ ಹೊಲ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ. ಅಧ್ಯಾಯವನ್ನು ನೋಡಿ |