ಯೋಹಾನ 5:37 - ದೆವಾಚಿ ಖರಿ ಖಬರ್37 ಅನಿ ಮಾಕಾ ಧಾಡುನ್ ದಿಲ್ಲೊ ಬಾಬಾಚ್ ಮಾಜ್ಯಾ ವಿಶಯಾತ್ ಸಾಕ್ಷಿ ದಿತಾ, ತುಮಿ ಕನ್ನಾಬಿ ತೆಚೊ ಧನ್ ಆಯ್ಕುಕ್‍ನ್ಯಾಶಿ ನಾ ಹೊಲ್ಯಾರ್ ತೆಚೆ ತೊಂಡ್ ಬಗುಕ್‍ನ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಧ್ವನಿಯನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನನ್ನನ್ನು ಕಳುಹಿಸಿದ ತಂದೆ ತಾವೇ ನನ್ನನ್ನು ಕುರಿತು ಸಾಕ್ಷಿ ಹೇಳಿದ್ದಾರೆ. ನೀವು ಎಂದೂ ಅವರ ಸ್ವರವನ್ನು ಕೇಳಲಿಲ್ಲ, ಅವರ ರೂಪವನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿ |