Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:6 - ದೆವಾಚಿ ಖರಿ ಖಬರ್

6 ಥೈ ಪಡುನ್ ಹೊತ್ತ್ಯಾ ತ್ಯಾ ಮಾನ್ಸಾಕ್ ಜೆಜುನ್ ಬಗಟ್ಲ್ಯಾನ್, ಅನಿ ತೊ ಲೈ ದಿಸಾನಿಕ್ನಾ ಶಿಕ್ ಹೊತ್ತೊ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ಜೆಜುನ್ ತೆಕಾ “ತುಕಾ ಆರಾಮ್ ಹೊವ್ಕ್ ಮನ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:6
9 ತಿಳಿವುಗಳ ಹೋಲಿಕೆ  

ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ.


“ತುಜೆಸಾಟ್ನಿ ಮಿಯಾ ಕಾಯ್ ಕರುಚೆ ಮನುನ್ ತಿಯಾ ಮನ್ತೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ, “ಗುರುಜಿ, ಮಿಯಾ ಅನಿ ಪರ್ತುನ್ ಬಗುಕ್ ಪಾಜೆ!”ಮಟ್ಲ್ಯಾನ್.


ರಚುನ್ ಹೊಲ್ಲ್ಯಾ ಸಗ್ಳ್ಯಾತ್ ದೆವಾಚ್ಯಾ ದಿಸ್ಟಿತ್ನಾ ನಿಪುನ್ ಅಸಲ್ಲೆ ಕಾಯ್ಬಿ ನಾ. ಸಗ್ಳೆ ತೆಚ್ಯಾ ಇದ್ರಾಕ್ ಉಗಡಲ್ಲೆ, ಅನಿ ದೊಳ್ಯಾಂಚ್ಯಾ ಇದ್ರಾಕ್ ಸೊಡ್ವುನ್ ಚಿತ್ತಾರ್ ಕಾಡುನ್ ಥವಲ್ಲ್ಯಾ ಸಾರ್ಕೆ ಹಾಯ್, ಅಮಿ ಕರಲ್ಲ್ಯಾ ಕಾಮಾಂಚೊ ಲೆಕ್ಕ್ ಅಮಿ ತ್ಯಾಚ್ ದೆವಾಕ್ ದಿತಲೊ ಹಾಯ್.


ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು,


ತಿಸಾರ್ ಆಟ್ ವರ್ಸಾಕ್ನಾ ಶಿಕ್ ಹೊತ್ತೊ ಎಕ್ ಮಾನುಸ್ ಥೈ ಹೊತ್ತೊ.


ತ್ಯಾ ಶಿಕ್ ಮಾನ್ಸಾನ್ “ಸಾಯ್ಬಾ ಪಾನಿ ಹಲ್ವಲ್ಲ್ಯಾ ತನ್ನಾ ಮಾಕಾ ತಳ್ಯಾತ್ ಘೆವ್ನ್ ಜಾತಲೊ ಕೊನ್ಬಿ ನಾ, ಮಿಯಾ ಜಾವ್ಕ್ ಮನುನ್ ಬಗಲ್ಲ್ಯಾ ತನ್ನಾ ದುಸ್ರೆಚ್ ಕೊನ್ಬಿ ಮಾಜ್ಯಾನ್ ಅದ್ದಿ ಜಾವ್ನ್ ಸೊಡ್ತ್ಯಾತ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು