ಯೋಹಾನ 6:14 - ದೆವಾಚಿ ಖರಿ ಖಬರ್14 ಜೆಜುನ್ ಕರಲ್ಲೆ ಹೆ ಅಜಾಪ್ ಬಗುನ್ ಥೈ ಹೊತ್ತ್ಯಾ ಲೊಕಾನಿ “ಹ್ಯೊ ಖರೆಚ್! ಹ್ಯಾ ಜಗಾತ್ ಯೆತಲೊ ಹೊತ್ತೊ ತೊ ಪ್ರವಾದಿ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು. ಅಧ್ಯಾಯವನ್ನು ನೋಡಿ |