ಯೋಹಾನ 6:2 - ದೆವಾಚಿ ಖರಿ ಖಬರ್2 ತ್ಯೆಚ್ಯಾ ಫಾಟ್ನಾ ಲೊಕಾಂಚೊ ಎಕ್ ಮೊಟೊ ತಾಂಡೊ ಹೊತ್ತೊ, ಕಶ್ಯಾಕ್ ಮಟ್ಲ್ಯಾರ್ ತೆನಿ ಜೆಜುನ್ ಶಿಕ್ ಹೊತ್ತ್ಯಾಕ್ನಿ ಗುನ್ ಕರಲ್ಲಿ ಅಜಾಪಾ ಬಗಟಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು. ಅಧ್ಯಾಯವನ್ನು ನೋಡಿ |