Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:23 - ದೆವಾಚಿ ಖರಿ ಖಬರ್

23 ತನ್ನಾ ದುಸ್ರ್ಯಾ ಢೊನಿಯಾ ತಿಬೆರಿಯಾ ಸಮುಂದರಾತ್ನಾ ಧನಿಯಾನ್ ಧನ್ಯವಾದ್ ದಿಲ್ಲ್ಯಾ ಮಾನಾ ಜೆವಾನ್ ಜೆವಲ್ಲ್ಯಾ ಜಾಗ್ಯಾಚ್ಯಾ ಜಗ್ಗೊಳ್ ತಿಕುಲ್ಯಾ ದಂಡೆಕ್ ಯೆವ್ನ್ ಪಾವಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:23
5 ತಿಳಿವುಗಳ ಹೋಲಿಕೆ  

ಹೆ ಹೊಲ್ಲ್ಯಾ ಮಾನಾ ಜೆಜು ಗಾಲಿಲಿಯಾ ಸಮುಂದರಾಚ್ಯಾ ತಿಕುಲ್ಯಾ ಬಾಜುಕ್ ಪಾಯ್ ವಾಟೆನಿ ಗೆಲೊ ಹ್ಯಾ ಸಮುಂದರಾಕ್ ತಿಬೆರಿಯಸ್ ಮನುನ್ಬಿ ಬಲ್ವುತಾತ್.


ತನ್ನಾ ಜೆಜುನ್ ಸಾತ್ ಭಾಕ್ರಿಯಾ ಅನಿ ತ್ಯಾ ಮೊಸೊಳ್ಯಾ ಘೆಟ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಮೊಡ್ಲ್ಯಾನ್ ಲೊಕಾಕ್ನಿ ವಾಟುಕ್ ಮನುನ್ ಶಿಸಾಂಚ್ಯಾ ಹಾತಾತ್ ದಿಲ್ಯಾನ್, ಅನಿ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.


ಜೆಜುನ್ ತಿಕಾ ಬಗಟಲ್ಲ್ಯಾ ತನ್ನಾ, ಜೆಜುಕ್ ತಿಚೊ ಪಾಪ್‍ ದಿಸ್ಲೊ, ಅನಿ ತೆನಿ ತಿಕಾ ರಡುನಕೊ ಮಟ್ಲ್ಯಾನ್.


ತೆನಿ ತೆಂಚ್ಯಾತ್ಲ್ಯಾ ದೊಗ್ಯಾಕ್ನಿ ಬಲ್ವುನ್, ಜೆಜುಕ್ಡೆ ಜಾವ್ನ್ “ಜುವಾಂವಾನ್ ಯೆತಲೊ ಹಾಯ್, ಮನುನ್ ಸಾಂಗಲ್ಲೊ ತಿಯಾಚ್ ಕಾಯ್, ಅಮಿ ಅಜುನ್ ಕೊನಾಚಿ ವಾಟ್ ರಾಕುಚೆ?” ಮನುನ್ ಇಚಾರಾ ಮನುನ್ ಸಾಂಗುನ್ ಧಾಡ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು