ಯೋಹಾನ 6:24 - ದೆವಾಚಿ ಖರಿ ಖಬರ್24 ಜೆಜು ಅನಿ ತೆಚಿ ಶಿಸಾ ಥೈ ನಸಲ್ಲೆ ಬಗುನ್ ಲೊಕಾ ತ್ಯಾ ಢೊನಿಯಾತ್ನಿ ಚೆಡುನ್ ಅನಿ ಜೆಜುಕ್ ಬಗುಕ್ ಮನುನ್ ಕಫರ್‍ನವ್ ಮನ್ತಲ್ಯಾ ಗಾಂವಾಕ್ ಗೆಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೀಗಿರಲಾಗಿ ಯೇಸು ಇಲ್ಲಿ ಇಲ್ಲ, ಆತನ ಶಿಷ್ಯರೂ ಇಲ್ಲ ಎಂದು ಆ ಜನರು ನೋಡಿ ತಾವೇ ಆ ಸಣ್ಣ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌವಿುಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು. ಅಧ್ಯಾಯವನ್ನು ನೋಡಿ |