ಯೋಹಾನ 6:31 - ದೆವಾಚಿ ಖರಿ ಖಬರ್31 ಪವಿತ್ರ್ ಪುಸ್ತಕಾತ್ “ತೆನಿ ತೆಂಕಾ ಸರ್‍ಗಾ ವೈನಾ ಬಾಕ್ರಿ ದಿಲ್ಯಾನ್, ಅನಿ ತೆನಿ ಖಾಲ್ಯಾನಿ ಮಟ್ಲ್ಯಾ ಸರ್ಕೆ ಅಮ್ಚ್ಯಾ ಅದ್ಲ್ಯಾ ಲೊಕಾನಿ ಮರುಭುಮಿತ್ ಮನ್ನಾ ಖಾಲ್ಯಾನಿ”. ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರು; ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವದಕ್ಕೆ ಕೊಟ್ಟನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ, ನೀನು ಏನು ಕೆಲಸ ನಡಿಸುತ್ತೀ? ಎಂದು ಕೇಳಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.