ಯೋಹಾನ 6:46 - ದೆವಾಚಿ ಖರಿ ಖಬರ್46 ಅಶೆ ಮನುನ್ ಕೊನ್ಬಿ ಬಾಬಾಕ್ ಬಗಟಲ್ಲೊ ಹಾಯ್ ಮನುನ್ ನ್ಹಯ್, ಜೆ ಕೊನ್ ದೆವಾಚೊ ಮನುನ್ ಹಾಯ್ ತೆನಿ ಎಕ್ಲ್ಯಾನುಚ್ ಬಾಬಾಕ್ ಬಗಟ್ಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಯಾವನಾದರೂ ತಂದೆಯನ್ನು ನೋಡಿದ್ದಾನೆಂದು ತಿಳಿಯಬೇಡಿರಿ; ದೇವರ ಬಳಿಯಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ. ಅಧ್ಯಾಯವನ್ನು ನೋಡಿ |