ಯೋಹಾನ 6:50 - ದೆವಾಚಿ ಖರಿ ಖಬರ್50 ಖರೆ ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ದುಸ್ರ್ಯಾಚ್ ನಮುನ್ಯಾಚಿ, ಜೆ ಕೊನ್ ಹಿ ಭಾಕ್ರಿ ಖಾತಾ ತೊ ಕನ್ನಾಚ್ ಮರಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಪರಲೋಕದಿಂದ ಇಳಿದುಬರುವ ರೊಟ್ಟಿ ಎಂಥದಂದರೆ ಅದನ್ನು ತಿಂದವನು ಸಾಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಪರಲೋಕದಿಂದ ಇಳಿದುಬರುವ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಎಂದಿಗೂ ಸಾಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ. ಅಧ್ಯಾಯವನ್ನು ನೋಡಿ |