Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:58 - ದೆವಾಚಿ ಖರಿ ಖಬರ್

58 ಅಶೆ ರ್‍ಹಾತಾನಾ, ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ತುಮ್ಚ್ಯಾ ಅದ್ಲ್ಯಾ ಲೊಕಾನಿ ಖಲ್ಲ್ಯಾ ಭಾಕ್ರಿ ಸರ್ಕಿ ನ್ಹಯ್, ತೆನಿ ಮರುನ್ ಗೆಲೆ, ಖರೆ ಜೆ ಕೊನ್ ಹಿ ಭಾಕ್ರಿ ಖಾತಾತ್ ತೆನಿ ಕನ್ನಾಚ್ ಮರಿನ್ಯಾತ್” ಮನುನ್ ಸಾಂಗ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಪರಲೋಕದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಹಿರಿಯರು ಮನ್ನಾ ತಿಂದರೂ ಸತ್ತರು; ಇದು ಹಾಗಲ್ಲ; ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:58
6 ತಿಳಿವುಗಳ ಹೋಲಿಕೆ  

ಜೊ ಕೊನ್ ಲೆಕಾಚ್ಯಾ ವರ್ತಿ ವಿಶ್ವಾಸ್ ಕರ್‍ತಾ ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ; ಜೆ ಕೊನ್ ಲೆಕಾಚಿ ಆಜ್ಞಾ ಮಾನಿನಾತ್, ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವಿನಾ, ತೆನಿ ದೆವಾಚ್ಯಾ ರಾಗಾತ್ ರ್‍ಹಾತ್ಯಾತ್.


ಲೊಕಾ ಜೆಜುಚ್ಯಾ ವಿಶಯಾತ್ ಪುರ್ಪುಕ್‍ಲಾಗ್ಲಿ ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ಜೆಜುನ್ ಮಿಯಾ ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ಮಟ್ಲ್ಯಾನ್.


ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಾ, ಅನಿ ಮಾಕಾ ಧಾಡಲ್ಲ್ಯಾ ವರ್ತಿ ವಿಶ್ವಾಸ್ ಕರ್‍ತಾ, ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ. ತೆಂಚಿ ಝಡ್ತಿ ಕರುನ್ ಹೊಯ್ನಾ ತೆನಿ ಮರ್‍ನಾತ್ನಾ ಜಿವನಾಕ್ ಪಾರ್ ಹೊವ್ನ್ ಗೆಲ್ಲೆ ಹಾತ್.


ಅನಿ ಜೊ ಕೊನ್ ಝಿತ್ತೊ ರ್‍ಹಾತಾ ಅನಿ ಮಾಜೆವರ್ತಿ ವಿಶ್ವಾಸ್ ಕರ್‍ತಾ ತೊ ಕನ್ನಾಚ್ ಹೆ ತಿಯಾ ವಿಶ್ವಾಸ್ ಕರ್‍ತೆ ಕಾಯ್?” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು