Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:59 - ದೆವಾಚಿ ಖರಿ ಖಬರ್

59 ಕಫರ್‍ನವ್ ಮನ್ತಲ್ಯಾ ಗಾಂವಾತ್ ಸಿನಾಗೊಗಾತ್ ಶಿಕ್ವಲ್ಲ್ಯಾ ಸರ್ಕೆ ಜೆಜುನ್ ಹೆ ಸಗ್ಳೆ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಕಪೆರ್ನೌವಿುನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:59
8 ತಿಳಿವುಗಳ ಹೋಲಿಕೆ  

ಜೆಜು ಅನಿ ತೆಚಿ ಶಿಸಾ ಥೈ ನಸಲ್ಲೆ ಬಗುನ್ ಲೊಕಾ ತ್ಯಾ ಢೊನಿಯಾತ್ನಿ ಚೆಡುನ್ ಅನಿ ಜೆಜುಕ್ ಬಗುಕ್ ಮನುನ್ ಕಫರ್‍ನವ್ ಮನ್ತಲ್ಯಾ ಗಾಂವಾಕ್ ಗೆಲಿ.


ತನ್ನಾ ಜೆಜುನ್ ಮಿಯಾ ಕನ್ನಾಬಿ ಸಗ್ಳ್ಯಾಕ್ನಿ ಕಾಯ್ಬಿ ಧಾಪುನ್ ಘೆಯ್ನಸ್ತಾನಾ, ಬೊಲ್ಲಾ, ಮಿಯಾ ದೆವಾಚ್ಯಾ ಗುಡಿತ್ ಅನಿ ಸಿನಾಗೊಗಾತ್ನಿ ಮಾಜಿ ಸಗ್ಳಿ ಶಿಕಾಪಾ ಶಿಕ್ವುಲಾ, ಥೈ ಸಗ್ಳಿ ಲೊಕಾ ಗೊಳಾ ಹೊಲ್ಲಿ ರ್‍ಹಾಯ್ತ್, ಮಿಯಾ ಕಾಯ್ಬಿ ಧಾಪುನ್ ಥವ್ನ್ ಘೆವ್ನ್ ಬೊಲುಕ್ನಾ.


ತನ್ನಾ ಜೆಜು ಗಾಲಿಲಿಯಾ ಪ್ರಾಂತ್ಯಾಚ್ಯಾ ಕಪರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ. ಅನಿ ಸಬ್ಬತಾಚ್ಯಾ ದಿಸಿ ಲೊಕಾಕ್ನಿ ಶಿಕ್ವುಕ್ ಲಾಗ್ಲೊ.


ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.


ಢೊನಿತ್ ಚೆಡ್ಲ್ಯಾನಿ, ಅನಿ ಸಮುಂದರಾಚ್ಯಾ ತಿಕುಲ್ಯಾ ಬಾಜುಚ್ಯಾ ಕಫರ್‍ನವ್ ಮನ್ತಲ್ಯಾ ಗಾವಾಕ್ ಪರ್ತುನ್ ಜಾವ್‍ಲಾಗಲ್ಲ್ಯಾನಿ ತನ್ನಾ ರಾತ್ ಹೊಲ್ಲಿ. ಜೆಜು ಅಜುನ್ ತೆಂಚ್ಯಾ ಕಡೆ ಯೆವ್ಕ್ ನತ್ತೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು