ಯೋಹಾನ 6:63 - ದೆವಾಚಿ ಖರಿ ಖಬರ್ 63 ದೆವಾಚೊ ಆತ್ಮೊ ಜಿವ್ ದಿತಾ, ಮಾನ್ಸಾಚ್ಯಾ ತಾಕ್ತಿಚೊ ಕಾಯ್ಬಿ ಫಾಯ್ದೊ ನಾ. ಮಿಯಾ ತುಮ್ಚ್ಯಾ ಕಡೆ ಬೊಲಲ್ಲ್ಯಾ ಹ್ಯಾ ಗೊಸ್ಟಿಯಾ ದೆವಾಚ್ಯಾ ಆತ್ಮೊ ಹೊಲಾ ಹ್ಯೊ ದಿತಾ.
ಅಧ್ಯಾಯವನ್ನು ನೋಡಿ ನಕಲು ಮಾಡಿ
63 ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
63 ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
63 ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
63 ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
63 ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ