ಯೋಹಾನ 6:65 - ದೆವಾಚಿ ಖರಿ ಖಬರ್65 ಜೆಜುನ್ ಫಿಡೆ ಬೊಲುನ್ ತೆನಿ,“ತೆಚೆಸಾಟ್ನಿ ಮಿಯಾ ಬಾಬಾನ್ ಯೆಯ್ ಸರ್ಕೆ ಕರ್‍ತಲ್ಯಾ ಶಿವಾಯ್ ಮಾಜ್ಯಾಕ್ಡೆ ಕೊನ್ಬಿ ಯೆಯ್ನಾತ್ ಮನುನ್ ಮಿಯಾ ಸಾಂಗಲ್ಲೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 “ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಮತ್ತು ಆತನು - ತಂದೆಯ ಅನುಗ್ರಹವಿಲ್ಲದೆ ಯಾರೂ ನನ್ನ ಬಳಿಗೆ ಬರಲಾರರು ಎಂಬದನ್ನು ನಾನು ನಿಮಗೆ ಅದರ ದೆಸೆಯಿಂದಲೇ ಹೇಳಿದೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್65 ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.” ಅಧ್ಯಾಯವನ್ನು ನೋಡಿ |