ಯೋಹಾನ 6:68 - ದೆವಾಚಿ ಖರಿ ಖಬರ್68 ತನ್ನಾ ಸಿಮಾವ್ ಪೆದ್ರುನ್,“ಧನಿಯಾ ಅಮಿ ಕೊನಾಕ್ಡೆ ಜಾತಲೆ? ಕನ್ನಾಚ್ ಮರಾನ್ ನಸಲ್ಲೊ ಜಿವ್ ದಿತಲಿ ಶಬ್ದಾ ತುಜೆಕ್ಡೆ ಎವ್ಡೆಚ್ ಹಾತ್” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)68 ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)68 ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್68 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ. ಅಧ್ಯಾಯವನ್ನು ನೋಡಿ |