ಯೋಹಾನ 7:13 - ದೆವಾಚಿ ಖರಿ ಖಬರ್13 ಖರೆ ಕೊನ್ಬಿ ತ್ಯೆಚ್ಯಾ ವಿಶಯಾತ್ ಫೊಡುನ್ ಬೊಲುಕ್ನ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆನಿ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಆ ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ. ಅಧ್ಯಾಯವನ್ನು ನೋಡಿ |
ಹೆಚ್ಯಾ ಮಾನಾ, ಅರೆಮಾತಿಯಾ ಮನ್ತಲ್ಯಾ ಗಾಂವಾಂಚ್ಯಾ ಜುಜೆನ್ ಪಿಲಾತಾಕ್ಡೆ ಜೆಜುಚೆ ಮಡೆ ಘೆವ್ನ್ ಜಾವ್ಕ್ ಪರವಾನ್ಗಿ ಇಚಾರ್‍ಲ್ಯಾನ್. ಜುಜೆ ಎಕ್ ಜೆಜುಚ್ಯಾ ಫಾಟ್ನಾ ಹೊತ್ತೊ ಮಾನುಸ್, ಖರೆ ಹೆ ಕೊನಾಕ್ಬಿ ಗೊತ್ತ್ ನತ್ತೆ, ಕಶ್ಯಾಕ್ ಮಟ್ಲ್ಯಾರ್ ತೊ ಬಿ ಜುದೆವಾಚ್ಯಾ ಅದಿಕಾರ್‍ಯಾಕ್ನಿ ಭಿಂಯ್, ಪಿಲಾತಾನ್ ಜೆಜುಚೆ ಮಡೆ ಘೆವ್ನ್ ಜಾವ್ಕ್ ಹೊತಾ ಮಟ್ಲ್ಯಾನ್, ತಸೆಮನುನ್ ಜುಜೆ ಗೆಲೊ, ಅನಿ ಜೆಜುಚೆ ಮಡೆ ತೆನಿ ಘೆವ್ನ್ ಗೆಲ್ಯಾನ್.
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.