Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:17 - ದೆವಾಚಿ ಖರಿ ಖಬರ್

17 ಜೆ ಕೊನ್ ದೆವಾಕ್ ಕಾಯ್ ಪಾಜೆ ಹೊಲ್ಲೆ ತೆ ಕರ್‍ತಾ ತೆಕಾ ಮಿಯಾ ಶಿಕ್ವುತಲೆ ದೆವಾಕ್ನಾ ಯೆಲಾ ಕಾಯ್, ಮಿಯಾ ಮಾಜ್ಯಾಚ್ ಅದಿಕಾರ್‍ಯಾನ್ ಬೊಲುಲಾ ಮನುನ್ ಸ್ವತಾಚೆ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:17
25 ತಿಳಿವುಗಳ ಹೋಲಿಕೆ  

ಮಿಯಾ ಕಾಯ್ ಸಾಂಗ್ತಾ ತೆ ತುಮ್ಕಾ ಕಶ್ಯಾಕ್ ಕಳಿನಾ? ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಮಿಯಾ ಸಾಂಗ್ತಲಿ ಖಬರ್ ಆಯ್ಕುನ್ ಸೊಸುನ್ ಘೆವ್ಕ್ ಹೊಯ್ನಾ ಹೊಲಾ ಕಾಯ್ಕಿ.


ಜೆ ಕೊನ್ ದೆವಾಕ್ನಾ ಯೆತಾ ತೊ ದೆವಾಚ್ಯಾ ಗೊಸ್ಟಿಯಾ ಆಯಿಕ್ತಾ. ತುಮಿ ದೆವಾಕ್‍ ಸಮಂದ್ ಪಡಲ್ಲೆ ನ್ಹಯ್, ತಸೆಮನುನ್ ತುಮಿ ಮಾಜಿ ಗೊಸ್ಟಿಯಾ ಆಯ್ಕಿನ್ಯಾಶಿ”.


ಹಿ ಜುದೆವಾಂಚಿ ಲೊಕಾ ಥೆಸಲೊನಿಕಾತ್ಲ್ಯಾ ಜುದೆವಾಂಚ್ಯಾಕ್ಕಿಂತಾಬಿ ಬರಿ ಹೊವ್ನ್ ಹೊತ್ತಿ, ತೆನಿ ಪಾವ್ಲುನ್ ಅನಿ ಸಿಲಾಸಾನ್ ಸಾಂಗ್ತಲಿ ಸಂಗ್ತಿಯಾ ಉಮ್ಮೆದಿನ್ ಆಯಿಕ್ಲ್ಯಾನಿ, ಅನಿ ಹಿ ಸಂಗ್ತಿಯಾ ಖರೆಚ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸಾಟ್ನಿ ಸದ್ದಿಚ್ ಪವಿತ್ರ್ ಪುಸ್ತಕ್ ವಾಚ್ಲ್ಯಾನಿ.


ಖರೆ, ಬರ್‍ಯಾ ಮಾಟಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ, ದೆವಾಚಿ ಬರಿ ಖಬರ್ ಆಯಿಕ್ತ್ಯಾತ್, ಅನಿ ಬರ್‍ಯಾ ಮನಾನ್ ತೆ ಮಾನುನ್ ಘೆತ್ಯಾತ್, ಅನಿ ಫಳ್ ದಿ ಪತರ್ ತೆನಿ ತಿ, ದೆವಾಚಿ ಬರಿ ಖಬರ್ ಸಂಬಾಳುನ್ ಥವ್ನ್ ಘೆತ್ಯಾತ್”.


“ಡೊಳೆ ಆಂಗಾಕ್ ದಿವೆ ಹೊತ್ತ್ಯಾ ಸರ್ಕೆ, ತುಮ್ಚೆ ಡೊಳೆ ಜರ್ ಬರೆ ಹಾತ್ ತರ್ ತುಮ್ಚ್ಯಾ ಸಗ್ಳ್ಯಾ ಆಂಗ್‌ಬರ್ ಉಜ್ವೊಡ್ ರ್‍ಹಾತಾ;


ಖರೆ ಜೆ ಕೊನ್ ಖರೆ ಹಾಯ್ ತೊ ಉಜ್ವೊಡಾಕ್ಡೆ ಯೆತಾ. ಅನಿ ಅಶೆ ಉಜ್ವೊಡಾಕ್ ದಿಸುನ್ ಯಂವ್ದಿತ್ ತಸೆ ತೆಚಿ ಕಾಮಾ ದೆವಾನ್ ಕರ್‍ಲ್ಯಾನಾತ್.


ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು