ಯೋಹಾನ 7:31 - ದೆವಾಚಿ ಖರಿ ಖಬರ್31 ಖರೆ ತ್ಯಾ ತಾಂಡ್ಯಾತ್ಲ್ಯಾ ಸುಮಾರ್ ಲೊಕಾನಿ ತೆಚೆವರ್ತಿ ವಿಶ್ವಾಸ್ ಕರ್ಲ್ಯಾನಿ ಅನಿ, “ಮೆಸ್ಸಿಯಾ ಯೆಲ್ಲ್ಯಾತನ್ನಾ ಹ್ಯಾ ಮಾನ್ಸಾಚ್ಯಾನ್ಕಿ ಜಾಸ್ತಿ ಅಜಾಪಾ ಕರ್‍ತಾ ಕಾಯ್?” ತೆಚ್ಯಾನ್ಕಿ ಲೈ ಕರುಕ್ ಹೊಯ್ ನಾ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು. ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.