ಯೋಹಾನ 7:32 - ದೆವಾಚಿ ಖರಿ ಖಬರ್32 ಲೊಕಾಂಚೊ ತಾಂಡೊ ಜೆಜುಚ್ಯಾ ವಿಶಯಾತ್ ಪುಸ್ವುಸುನ್ ಬೊಲ್ತಲೆ ಸಗ್ಳೆ ಫಾರಿಜೆವಾನಿ ಆಯಿಕ್ಲ್ಯಾನಿ, ತೆಚೆಸಾಟ್ನಿ ತೆನಿ ಅನಿ ಯಾಜಕಾಂಚ್ಯಾ ಮುಖಂಡಾನಿ ಉಲ್ಲ್ಯಾ ರಾಕ್ವಾಲ್ಯಾಕ್ನಿ ಜೆಜುಕ್ ಧರುಕ್ ಮನುನ್ ಧಾಡುನ್ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಜನರು ಆತನ ವಿಷಯವಾಗಿ ಗುಜುಗುಜು ಆಡಿದ ಈ ಮಾತುಗಳನ್ನು ಫರಿಸಾಯರು ಕೇಳಲು ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯುವದಕ್ಕೆ ಓಲೇಕಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿ |