ಯೋಹಾನ 7:37 - ದೆವಾಚಿ ಖರಿ ಖಬರ್37 ಸನಾಚ್ಯಾ ಆಕ್ರಿಚ್ಯಾ ಅನಿ ಲೈ ಮಹತ್ವಾಚ್ಯಾ ದಿಸಿ ಜೆಜು ಇಬೆ ರ್‍ಹಾಲೊ ಅನಿ ಮೊಟ್ಯಾನ್, “ಜೆ ಕೊನ್ ಸೊಸೆನ್ ಹಾತ್ ತೆನಿ ಮಾಜಾಕ್ಡೆ ಯೆಂವ್ದಿತ್ ಅನಿ ಫಿಂವ್ದಿತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ. ಅಧ್ಯಾಯವನ್ನು ನೋಡಿ |