Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:38 - ದೆವಾಚಿ ಖರಿ ಖಬರ್

38 ಪವಿತ್ರ್ ಪುಸ್ತಕ್ ಮನ್ತಾ 'ಜೆ ಕೊನ್ ಮಾಜೆರ್ ವಿಶ್ವಾಸ್ ಕರ್‍ತಾತ್ ತೆಂಚ್ಯಾ ಭುತ್ತುರುಚ್ ಜಿವ್‍ದಿತಲ್ಯಾ ಪಾನಿಯಾಚೆ ಝರೆ ಫುಟ್ತಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:38
16 ತಿಳಿವುಗಳ ಹೋಲಿಕೆ  

ಖರೆ ಮಿಯಾ ದಿಲ್ಲೆ ಪಾನಿ ಜೆ ಕೊನ್ ಫಿತಾ, ತೆಕಾ ಕನ್ನಾಬಿ ಅನಿ ಪರ್ತುನ್ ಸೊಸ್‍ಲಾಗಿನಾ. ಮಿಯಾ ದಿಲ್ಲೆ ಪಾನಿ ದಿತಲೆ ಪಾನಿ ಭುತ್ತುರ್ ಎಕ್ ಝರೊ ಸರ್ಕೆ ತೆಂಕಾ ಜಿವ್ ದಿತಲೆ ಪಾನಿ ದಿವ್ನಗೆತುಚ್ ರ್‍ಹಾತಾ, ಅನಿ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ” ಮನುನ್ ಜಬಾಬ್ ದಿಲ್ಯಾನ್.


ತನ್ನಾ ಜೆಜುನ್ ತಿಕಾ “ದೆವ್ ಕಾಯ್ ದಿತಾ, ಅನಿ ಫಿವ್ಕ್ ಉಲ್ಲೆ ಪಾನಿ ದಿ ಮನುನ್ ತುಜೆಕ್ಡೆ ಮಾಗ್ತಲೊ ಕೊನ್ ಮನುನ್ ತುಕಾ ಗೊತ್ತ್ ರ್‍ಹಾಲ್ಯಾರ್, ತಿಯಾಚ್ ತೆಚೆಕ್ಡೆ ಮಾಗಿ ಹೊತ್ತೆ, ಅನಿ ತೊ ತುಕಾ ಜಿವ್‍ದಿತಲೆ ಪಾನಿ ದಿ ಹೊತ್ತೊ” ಮನುನ್ ಜಬಾಬ್ ದಿಲ್ಲ್ಯಾನ್.


ಅದ್ಲ್ಯಾ ಕಾಲಾತ್ ತುಮಿ ಮೊಟೊ ಕಾಳೊಕ್ ಹೊವ್ನ್ ಹೊತ್ತ್ಯಾಸಿ, ಅತ್ತಾ ತರಿ ತುಮಿ ಕ್ರಿಸ್ತಾತ್ ಪುರಾ ಉಜ್ವೊಡಾತ್ಲೆ,ಅನಿ ಪುನ್ವೆಚ್ಯಾ ಉಜ್ವೊಡಾ ಸಾರ್ಕೆ ಹೊವ್ನ್ ಹಾಸಿ, ತಸೆ ಹೊವ್ನ್ ಉಜ್ವಡಾಕ್ ಮಿಳಲ್ಲ್ಯಾ ಬರ್‍ಯಾ ಪೊರಾಂಚ್ಯಾ ಸಾರ್ಕೆ ಜಿವನ್ ಕರಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು