Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:46 - ದೆವಾಚಿ ಖರಿ ಖಬರ್

46 ತನ್ನಾ ರಾಕ್ವಾಲ್ಯಾನಿ “ಹ್ಯೊ ಮಾನುಸ್ ಬೊಲ್ತಾ ತಶೆ ಕೊನ್ಬಿ ಕನ್ನಾಬಿ ಬೊಲುಕ್ನಾ!” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ದೇವಾಲಯದ ಸಿಪಾಯಿಗಳು, “ಈತನಂತೆ ಆಶ್ಚರ್ಯಕರವಾದ ಸಂಗತಿಗಳನ್ನು ಬೇರೆ ಯಾರೂ ಹೇಳಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:46
5 ತಿಳಿವುಗಳ ಹೋಲಿಕೆ  

ತೆಂಕಾ ಸಗ್ಳ್ಯಾಕ್ನಿ ಹೆ ಲೈ ಬರೆ ದಿಸ್ಲೆ, ಅನಿ ಎವ್ಡ್ಯಾ ಬುದ್ವಂತ್ಕಿನ್ ಬೊಲಲ್ಲ್ಯಾ ಬರ್‍ಯಾ ಗೊಸ್ಟಿಯಾ ಆಯ್ಕುನ್, ತೆನಿ ಅಜಾಪ್ ಹೊಲೆ. ತನ್ನಾ ತೆನಿ “ಹ್ಯೊ ಜುಜೆಚೊ ಲೆಕ್ ನ್ಹಯ್?” ಮಟ್ಲ್ಯಾನಿ.


ತರ್‍ಬಿ ತೊ ಹಿತ್ತೆ ಕೊನಾಚೆಬಿ ಭಿಂಯೆನಸ್ತಾನಾ ಬೊಲುಲಾ, ಅನಿ ಕೊನ್ಬಿ ತೆಕಾ ಕಾಯ್ಬಿ ಮನಿನಾ ಹೊಲ್ಯಾತ್! ಖರೆ ಹ್ಯೊಚ್ ಮೆಸ್ಸಿಯಾ ಮನುನ್ ಅಮ್ಚ್ಯಾ ಜಾನ್ತ್ಯಾಕ್ನಿ ಕಳ್ಳೆಕಿ ಕಾಯ್?


ತೊ ಅದಿಕಾರ್‍ಯಾನ್ ಬೊಲ್ತಲೆ ಅನಿ ಶಿಕ್ವುತಲೆ ಆಯ್ಕುನ್ ಲೊಕಾ ಅಜಾಪ್ ಹೊಲಿ.


ಲೊಕಾಂಚೊ ತಾಂಡೊ ಜೆಜುಚ್ಯಾ ವಿಶಯಾತ್ ಪುಸ್ವುಸುನ್ ಬೊಲ್ತಲೆ ಸಗ್ಳೆ ಫಾರಿಜೆವಾನಿ ಆಯಿಕ್ಲ್ಯಾನಿ, ತೆಚೆಸಾಟ್ನಿ ತೆನಿ ಅನಿ ಯಾಜಕಾಂಚ್ಯಾ ಮುಖಂಡಾನಿ ಉಲ್ಲ್ಯಾ ರಾಕ್ವಾಲ್ಯಾಕ್ನಿ ಜೆಜುಕ್ ಧರುಕ್ ಮನುನ್ ಧಾಡುನ್ ದಿಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು