Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:52 - ದೆವಾಚಿ ಖರಿ ಖಬರ್

52 ತನ್ನಾ ತೆನಿ,“ಬರೆ ಜಾಲ್ಯಾರ್, ತಿಯಾಬಿ ಗಾಲಿಲಿಯಾತ್ಲೊ ಕಾಯ್? ಪವಿತ್ರ್ ಪುಸ್ತಕ್ ವಾಚ್, ಗಾಲಿಲಿಯಾತ್ನಾ ಕನ್ನಾಬಿ ಪ್ರವಾದಿ ಯೆಯ್ನಾ ಮನುನ್ ತಿಯಾ ಶಿಕ್ತೆ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:52
11 ತಿಳಿವುಗಳ ಹೋಲಿಕೆ  

ಅನಿ ಹುರಲ್ಲ್ಯಾನಿ, “ತೊ ಮೆಸ್ಸಿಯಾ!” ಮಟ್ಲ್ಯಾನಿ. ಖರೆ ಅನಿ ಉರಲ್ಲ್ಯಾನಿ “ಮೆಸ್ಸಿಯಾ ಗಾಲಿಲಿಯಾತ್ನಾ ಯೆಯ್ನಾ!”


ತನ್ನಾ ನಾಥಾನಾಯೆಲಾನ್, “ನಜರೆತಾತ್ನಾ ಕಾಯ್ ತರ್ ಬರೆ ಮನ್ತಲೆ ಯೆವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಫಿಲಿಪಾನ್ ತೆಕಾ “ಯೆ ಅನಿ ಬಗ್” ಮಟ್ಲ್ಯಾನ್.


ತನ್ನಾ ತೆನಿ, “ತಿಯಾ ಪಾಪಾತ್ ಉಪ್ಜುನ್, ಪಾಪಾತುಚ್ ಮೊಟೊ ಹೊಲ್ಲೊ, ಅಮ್ಕಾಚ್ ಶಿಕ್ವುಕ್ ಯೆತೆಯ್?” ಮನುನ್ ಜಬಾಬ್ ದಿಲ್ಯಾನಿ, ಅನಿ ತೆಕಾ ಸಿನಾಗೊಗಾತ್ನಾ ಭಾಯ್ರ್ ಘಾಟ್ಲ್ಯಾನಿ.


ತುಮಿ ಪವಿತ್ರ್ ಪುಸ್ತಕಾತ್ಲೆ ಬರೆ ಕರುನ್ ಶಿಕ್ಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತ್ಯಾತುರ್‍ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಹಾಯ್ ಮನುನ್ ತುಮಿ ಚಿಂತ್ಯಾಶಿ, ಖರೆ ತಿ ಸಗ್ಳಿ ನಿಯಮಾ ಪವಿತ್ರ್ ಪುಸ್ತಾಕಾ ಮಾಜ್ಯಾಚ್ ವಿಶಯಾತ್ ಬೊಲ್ತ್ಯಾತ್.


ಮಾನಾ ತೆನಿ ಹರಿ ಎಕ್ಲೆ ತ್ಯೆಚ್ಯಾ ಸ್ವತಾಚ್ಯಾ ಘರಾಕ್ ಗೆಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು