Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:7 - ದೆವಾಚಿ ಖರಿ ಖಬರ್

7 ಹ್ಯೊ ಜಗ್ ತುಮ್ಚೊ ದ್ವೆಸ್ ಕರಿನಾ ಖರೆ ತೊ ಮಾಜೊ ದ್ವೆಸ್ ಕರ್‍ತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚಿ ವಾಟಾ ಬುರ್ಶ್ಯಾ ಹಾತ್ ಮನುನ್ ಸಾಂಗುಂಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:7
27 ತಿಳಿವುಗಳ ಹೋಲಿಕೆ  

ತೊ ನ್ಯಾಯಾಚೊ ನಿರ್‍ನಯ್ ಅಸೊ ಹೊತಾ; ಜಗಾತ್ ಉಜ್ವೊಡ್ ಯೆಲೊ ಖರೆ ಲೊಕಾನಿ ಉಜ್ವೊಡಾಚ್ಯಾನ್ಕಿ ಕಾಳ್ಕಾಚೊ ಲೈ ಪ್ರೆಮ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಕಾಮಾಚ್ ಬುರ್ಶಿ ಹೊತ್ತಿ.


ಮಿಯಾ ತುಮ್ಕಾ ಖರೆ ಸಾಂಗ್ತಲ್ಯಾಸಾಟ್ನಿ; ಅತ್ತಾ ತುಮ್ಚೊ ವೈರಿ ಹೊಲಾ ಕಾಯ್?


ತೆನಿ ಜಗಾಕ್ ಬಗುನ್ ಜಗಾಚ್ಯಾ ನಮನಿಚ್ ಬೊಲ್ತ್ಯಾತ್ ಅನಿ ಹ್ಯೊ ಜಗ್ ತೆನಿ ಸಾಂಗ್ತಲ್ಯಾಕ್ ಕಾನ್ ದಿತಾ.


ವಿಶ್ವಾಸಾನ್ ನಸಲ್ಲ್ಯಾ ಲೊಕಾನು! ಹ್ಯಾ ಜಗಾ ವೈರ್ ಆಶಾ ಕರ್ತಲೆ ಮಟ್ಲ್ಯಾರ್ ದೆವಾಚೊ ದುಸ್ಮನ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಜಗಾಚೊ ಪ್ರೆಮ್ ಕರ್ತಲೊ, ಅಪ್ನಾಕ್ ದೆವಾಚೊ ದುಸ್ಮಾನ್ ಕರುನ್ ಘೆತಾ.


ಮಿಯಾ ತೆಂಕಾ ತುಜ್ಯಾ ಗೊಸ್ಟಿಯಾ ಶಿಕ್ವುಲೊ, ಖರೆ ಹ್ಯಾ ಜಗಾನ್ ತೆಂಕಾ ಧುರ್ ಕರ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್, ಕಶೆ ಮಿಯಾ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್, ತಶೆಚ್ ತೆನಿಬಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್.


ಆಂಗಾಚಿ ಮಟ್ಲ್ಯಾರ್ ಮಾನುಸ್‍ಪಾನಾಚಿ ಆಶಾ ದೆವಾಕ್ ವಿರೊದ್ ರ್‍ಹಾತಾ, ದೆವಾಚ್ಯಾ ಖಾಯ್ದ್ಯಾಕ್ ಹೆ ಆಂಗ್ ಖಾಲ್ತಿ ಹೊವ್ನ್ ಚಲಿನಾ ಅನಿ ಖಾಲ್ತಿ ಹೊವ್ನ್ ಚಲುಕ್ ಮಾನ್ಸಾಚ್ಯಾ ಸ್ವಬಾವಾಕ್ ಹೊಯ್ಚನಾ.


“ಸಗ್ಳಿ ಲೊಕಾ ತುಮ್ಚ್ಯಾ ಬರೆಪಾನಾಚ್ಯಾ ವಿಶಯಾತ್ ಬೊಲ್ತಲ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತೆಂಚ್ಯಾ ಅದ್ಲ್ಯಾ ವಾಡ್ ವಡ್ಲಾನಿ ಝುಟ್ಯಾ ಪ್ರವಾದ್ಯಾಕ್ನಿಬಿ ತಸೆಚ್ ಬರೆ-ಬರೆ ಬೊಲಲ್ಲ್ಯಾನಿ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು