Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:22 - ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಜುದೆವಾಂಚ್ಯಾ “ಹ್ಯೊ, ತೊ ಜಾತಾ ಥೈ ಅಮ್ಚ್ಯಾನ್ ಜಾವ್ಕ್ ಹೊಯ್ನಾ ಮನುನ್ ಮನುಲಾ, ಅಶೆ ಮಟ್ಲ್ಯಾರ್ ಹ್ಯೊ ಅಪ್ನಾಚೊಚ್ ಜಿವ್ ಕಾಡುನ್ ಘೆಟ್ನಾರ್ ಹಾಯ್ ಕಿ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:22
11 ತಿಳಿವುಗಳ ಹೋಲಿಕೆ  

ಜುದೆವಾನಿ ತೆಕಾ ಖರೆ ಸಾಂಗಲ್ಲ್ಯಾನಿ , “ಅತ್ತಾ ತುಕಾ ಗಿರೊ ಲಾಗಲ್ಲೆ ಖರೆಚ್!” ಮನುನ್ ಅಮ್ಕಾ ಖಾತ್ರಿ ಹೊಲಿ! ಅಬ್ರಾಹಾಮ್ ಮರ್‍ಲೊ, ಪ್ರವಾದಿಬಿ ಮರುನ್ ಗೆಲೆ, ಖರೆ ತಿಯಾ ಮನ್ತೆಯ್ ಜೊ ಕೊನ್ ಮಾಜೆ ಶಿಕ್ವುತಲ್ಯಾನಿ ಖಾಲ್ತಿ ಹೊವ್ನ್ ಚಲ್ತಾತ್ ತೆನಿ ಕನ್ನಾಚ್ ಮರಿನ್ಯಾತ್ ಮನುನ್ ಮನ್ತೆಯ್.


ಜುದೆವಾನಿ ಜೆಜುಕ್ ಸಾಂಗಲ್ಲ್ಯಾನಿ, “ತಿಯಾ ಸಮಾರಿಯಾಚೊ ಮಾನುಸ್ ಹೊಯ್ ಕಾಯ್ ನ್ಹಯ್?” ಅನಿ ತುಕಾ ಗಿರೊ ಲಾಗ್ಲಾ ಮನುನ್ ಇಚಾರ್‍ಲ್ಯಾನಿ.


ಅಮಿಬಿ ತೆಚೊ ಅವ್ಮಾನ್ ವಾವುನ್ ಘೆವ್ನ್ ಶಾರಾಚ್ಯಾ ಭಾಯ್ರ್ ತೆಚ್ಯಾಕ್ಡೆ ಜಾಂವಾ.


ಜೆಜುಕ್ ಪಾಪಾತ್ ಹೊತ್ತ್ಯಾ ಲೊಕಾಕ್ನಿ ವಿರೊದ್ ಹೊವ್ನ್ ಬುರ್ಶೆ ಸಾಂಗಟ್ಲ್ಯಾರ್‍ಬಿ ತೆನಿ ತಾಳುನ್ ಘೆಟ್ಲ್ಯಾನ್‍, ತನ್ನಾ ತುಮಿಬಿ ತಾಳುನ್ ರ್‍ಹಾವ್ಚೆ, ಧೈರ್ ಸೊಡುನಕಾಶಿ.


ತೆಂಚ್ಯಾತ್ಲೆ ಲೈ ಲೊಕಾ “ತೆಕಾ ಗಿರೊಲಾಗ್ಲಾ! ತೊ ಪಿಸೊ ಹೊಲಾ ತೆಚ್ಯೆ ಅಮಿ ಕಶ್ಯಾಕ್ ಆಯ್ಕುಚೆ” ಮನುಲಾಗಲ್ಲ್ಯಾನಿ.


ಜುದೆವಾಂಚ್ಯಾ ಅದಿಕಾರ್‍ಯಾನಿ ಅಪ್ನಾಂಚ್ಯಾ ಮದ್ದಿಚ್, “ಅಮ್ಕಾ ಗಾವಿನಸ್ಲ್ಯಾಕ್ಡೆ ಹ್ಯೊ ಖೈ ಜಾವ್ಕ್ ಲಾಗ್ಲಾ? ಹ್ಯೊ ಅಮ್ಚಿ ಲೊಕಾ ಹೊತ್ತ್ಯಾ ಗ್ರಿಕ್ ಶಾರಾಕ್ನಿ ಜಾವ್ನ್ ಶಿಕ್ವುತಾ ಕಾಯ್?


ತನ್ನಾ ಲೊಕಾಂಚ್ಯಾ ತಾಂಡ್ಯಾನ್ “ತುಕಾ ಗಿರೊ ಲಾಗ್ಲಾ! ಕೊನ್ ತುಕಾ ಜಿವಾನಿ ಮಾರುಕ್ ಬಗುಲ್ಯಾತ್?” ಮನುನ್ ಜಬಾಬ್ ದಿಲ್ಯಾನ್.


ಜೆರುಜಲೆಮಾಚಿ ಜುದೆವಾಂಚ್ಯಾ ಮುಖಂಡಾನಿ ಉಲ್ಲ್ಯಾ ಯಾಜಕಾಕ್ನಿ, ಅನಿ ಲೆವಿತಾಕ್ನಿ, ಜುವಾಂವಾಕ್ಡೆ “ತಿಯಾ ಕೊನ್?” ಮನುನ್ ಇಚಾರುಸಾಟ್ನಿ ಜುವಾಂವಾಕ್ಡೆ ಧಾಡುನ್ ದಿಲ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು