Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:27 - ದೆವಾಚಿ ಖರಿ ಖಬರ್

27 ತೊ ಅಪ್ಲ್ಯಾ ಬಾಬಾಚ್ಯಾ ವಿಶಯಾತುಚ್ ಬೊಲುಲಾ ಮನ್ತಲೆ ತೆಂಕಾ ಕಳುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸು ಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ತಂದೆಯನ್ನು ಸೂಚಿಸಿ ಇದನ್ನು ಹೇಳಿದನೆಂದು ಅವರಿಗೆ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಯಾರ ಬಗ್ಗೆ ಮಾತಾಡುತ್ತಿದ್ದಾನೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಲಿಲ್ಲ. ಯೇಸು ಅವರಿಗೆ ತಂದೆಯ (ದೇವರ) ಬಗ್ಗೆ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ತಂದೆಯ ವಿಷಯವಾಗಿ ಅವರೊಂದಿಗೆ ಮಾತನಾಡಿದರೆಂದು ಅವರು ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:27
9 ತಿಳಿವುಗಳ ಹೋಲಿಕೆ  

ಜೆ ಕೊನ್ ದೆವಾಕ್ನಾ ಯೆತಾ ತೊ ದೆವಾಚ್ಯಾ ಗೊಸ್ಟಿಯಾ ಆಯಿಕ್ತಾ. ತುಮಿ ದೆವಾಕ್‍ ಸಮಂದ್ ಪಡಲ್ಲೆ ನ್ಹಯ್, ತಸೆಮನುನ್ ತುಮಿ ಮಾಜಿ ಗೊಸ್ಟಿಯಾ ಆಯ್ಕಿನ್ಯಾಶಿ”.


ಮಿಯಾ ಕಾಯ್ ಸಾಂಗ್ತಾ ತೆ ತುಮ್ಕಾ ಕಶ್ಯಾಕ್ ಕಳಿನಾ? ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಮಿಯಾ ಸಾಂಗ್ತಲಿ ಖಬರ್ ಆಯ್ಕುನ್ ಸೊಸುನ್ ಘೆವ್ಕ್ ಹೊಯ್ನಾ ಹೊಲಾ ಕಾಯ್ಕಿ.


ತುಮ್ಚ್ಯಾ ವಿಶಯಾತ್ ಮಿಯಾ ಸಾಂಗ್ತಲೆ, ಅನಿ ತುಮ್ಕಾ ಚುಕಿದಾರ್ ಕರ್‍ತಲೆ ಲೈ ಹಾಯ್. ಜೊ ಕೊನ್ ಮಾಕಾ ಧಾಡುನ್ ದಿಲ್ಯಾನಾಯ್ ತೊ ಖರೆಪಾನಾಚೊ ಮಾನುಸ್, ಅನಿ ಜೆ ಕಾಯ್ ಮಿಯಾ ತೆಚೆಕ್ನಾ ಆಯಿಕ್ಲಾ ತೆಚ್ ಮಿಯಾ ಹ್ಯಾ ಜಗಾಕ್ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.


ತಸೆಮನುನ್ ಜೆಜುನ್ ತೆಂಕಾ, “ತುಮಿ ಮಾನ್ಸಾಚ್ಯಾಲೆಕಾಕ್ ವೈರ್ ಉಕಲಲ್ಲ್ಯಾ ತನ್ನಾ, ಮಿಯಾ ಕೊನ್ ಮನುನ್ ತುಮ್ಕಾ ಕಳ್ತಾ. ಖರೆ ಮಿಯಾ ಕರ್‍ತಲೆ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಕಾಯ್ ಬಿ ಕರಿನಾ ಹೊಲಾ ಮನುನ್ ತುಮ್ಕಾ ಕಳ್ತಾ. ಮಿಯಾ ಖಾಲಿ ಮಾಜ್ಯಾ ಬಾಬಾನ್ ಮಾಕಾ ಸಾಂಗುನ್ ಧಾಡಲ್ಲ್ಯಾ ಸರ್ಕೆ ಸಾಂಗುಲಾಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು