Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:3 - ದೆವಾಚಿ ಖರಿ ಖಬರ್

3 ಶಾಸ್ತರಾ ಶಿಕ್ವುತಲ್ಯಾನಿ ಅನಿ ಫಾರಿಜೆವಾನಿ ವೆಭಿಚಾರ್ ಕರ್‍ತಾನಾ ಗಾವುನ್ ಪಡಲ್ಲ್ಯಾ ಎಕ್ ಬಾಯ್ಕೊಮನ್ಸಿಕ್ ಘೆವ್ನ್ ಯೆಲ್ಯಾನಿ, ಅನಿ ಸಗ್ಳ್ಯಾಂಚ್ಯಾ ಇದ್ರಾಕ್ ತಿಕಾ ಇಬೆ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೂತುಕೊಂಡು ಅವರಿಗೆ ಉಪದೇಶಮಾಡುತ್ತಿರುವಲ್ಲಿ ಶಾಸ್ತ್ರಿಗಳೂ ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಧರ್ಮೋಪದೇಶಕರು ಮತ್ತು ಫರಿಸಾಯರು ಒಬ್ಬ ಸ್ತ್ರೀಯನ್ನು ಅಲ್ಲಿಗೆ ಕರೆದುಕೊಂಡು ಬಂದರು. ಆ ಸ್ತ್ರೀಯು ವ್ಯಭಿಚಾರ ಮಾಡುವಾಗಲೇ ಸಿಕ್ಕಿಕೊಂಡಿದ್ದಳು. ಅವರು ಆ ಸ್ತ್ರೀಯನ್ನು ಜನರ ಮುಂದೆ ಬಲವಂತವಾಗಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:3
10 ತಿಳಿವುಗಳ ಹೋಲಿಕೆ  

ತೊ ಪರ್ತುನ್ ದೆವಾಚ್ಯಾ ಗುಡಿಕ್ಡೆ ಗೆಲೊ ಸಗ್ಳಿ ಲೊಕಾ ತೆಚ್ಯಾ ಭೊತ್ಯಾನಿ ಗೊಳಾ ಹೊಲ್ಲಿ, ತನ್ನಾ ತೊ ಖಾಲ್ತಿ ಬಸುನ್ ಲೊಕಾಕ್ನಿ ಶಿಕ್ವುಕ್ ಲಾಗ್ಲೊ.


ತೆನಿ ಜೆಜುಕ್,“ಗುರುಜಿ ಹಿ ಬಾಯ್ಕೊಮನುಸ್ ವೆಭಿಚಾರ್ ಕರ್‍ತಾನಾಚ್ ಗಾವುನ್‍ ಪಡ್ಲಿ.


ಅಶೆಚ್ ಹೆ ಆಯ್ಕಲ್ಲ್ಯಾ ತನ್ನಾ ತೆನಿ ಮ್ಹಾತಾರ್‍ಯಾಕ್ನಾ ಧರುನ್ ಹರೆಕ್ಲೊ ಎಕೆಕ್ಲೆಚ್ ಸಗ್ಳಿ ಲೊಕಾ ಗೆಲೆ ಥೈ ಇಬೆ ಹೊತ್ತ್ಯಾ ಬಾಯ್ಕೊಮನ್ಸಿಚ್ಯಾ ವಾಂಗ್ಡಾ ಜೆಜು ಎಕ್ಲೊಚ್ ಹುರ್‍ಲೊ.


ತೆನಿ ಪೆದ್ರುಕ್ ಅನಿ ಜುವಾಂವಾಕ್ ಥೈ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ನೆವ್ನ್ ಇಬೆಕರ್ಲ್ಯಾನಿ ಅನಿ ಜುದೆವಾಂಚ್ಯಾ ಮುಖಂಡಾನಿ ತೆಂಕಾ ತುಮಿ ಹ್ಯಾ ಸೊಟ್ಟ್ಯಾಕ್ ಕಶೆ ಸಮಾ ಕರ್ಲ್ಯಾಸಿ ? ಖಚ್ಚ್ಯಾ ಬಳಾನ್ ತುಮಿ ಹೆ ಕರ್ಲ್ಯಾಸಿ? ಕೊನಾಚೆ ನಾವ್ ತುಮಿ ವಾಪರ್ಲ್ಯಾಸಿ? ಮನುನ್ ಇಚಾರ್‍ಲ್ಯಾನಿ.


ಹೆರೊದಾನ್ ಸಗ್ಳ್ಯಾ ಮುಖ್ಯ ಯಾಜಕಾಕ್ನಿ ಅನಿ ಮೊಯ್ಜೆಚಿ ಶಾಸ್ತರಾ ಶಿಕ್ವುತಲ್ಯಾಕ್ನಿ ಎಕಾಕ್ಡೆ ಬಲ್ವುಕ್ ಲಾವ್ಲ್ಯಾನ್, ಅನಿ “ಕ್ರಿಸ್ತ್ ಖೈ ಜಲಮ್ತಲೊ ಹಾಯ್?” ಮನುನ್ ಇಚಾರ್‍ಲ್ಯಾನ್.


ಮಾನಾ ತೆನಿ ತ್ಯಾ ಬರೊ ಹೊಲ್ಲ್ಯಾ ಕುಡ್ಡ್ಯಾ ಮಾನ್ಸಾಕ್ ಫಾರಿಜೆವಾನಿಕ್ಡೆ ಘೆವ್ನ್ ಗೆಲ್ಯಾನಿ.


ಅಶೆ ರಾತಾನಾ, ತಿಚೊ ಘೊವ್ ಝಿತ್ತೊ ರ್‍ಹಾತಾನಾಚ್ ತಿ ಅನಿ ಎಕ್ಲ್ಯಾ ಘೊಮನ್ಸಾಚ್ಯಾ ವಾಂಗ್ಡಾ ರ್‍ಹಾಲಿ ತರ್, ತಿಕಾ ಎಕ್ ವ್ಯೆಭಿಚಾರ್ ಕರ್‍ತಲಿ ಮನುನ್ ಬಲ್ವುನ್ ಹೊತಾ; ಖರೆ ತಿಚೊ ಘೊವ್ ಮರ್ಲೊ ತರ್, ತೆನಿ ಅನಿ ಎಕ್ಲ್ಯಾಕ್ ಲಗಿನ್ ಕರುನ್ ಘೆಟ್ಲಿನ್ ತರ್ ತಿ ವ್ಯೆಬಿಚಾರ್ ಕರ್ಲ್ಯಾ ಸರ್ಕೆ ಹೊಯ್ನಾ ಕಶ್ಯಾಕ್ ಮಟ್ಲ್ಯಾರ್ ತೆನಿ ಕರಲ್ಲೆ ಖಾಯ್ದ್ಯಾ ಪರ್‍ಕಾರ್ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು