ಯೋಹಾನ 8:31 - ದೆವಾಚಿ ಖರಿ ಖಬರ್31 ತನ್ನಾ ಜೆಜುನ್ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾ ಜುದೆವಾಕ್ನಿ, “ತುಮಿ ಮಿಯಾ ಶಿಕ್ವುತಲ್ಯಾಕ್ ಖಾಲ್ತಿ ಹೊಲ್ಯಾರ್ ತುಮಿ ಖರೆಚ್! ಮಾಜಿ ಶಿಸಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ. ಅಧ್ಯಾಯವನ್ನು ನೋಡಿ |